ಮೇಘಾಲಯದಲ್ಲಿ ಎನ್ಸಿಪಿ ಅಭ್ಯರ್ಥಿಯ ಗುಂಡಿಕ್ಕಿ ಹತ್ಯೆ
Team Udayavani, Feb 19, 2018, 8:15 AM IST
ಶಿಲ್ಲಾಂಗ್: ಮೇಘಾಲಯ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ಸಿಪಿ)ದಿಂದ ಕಣಕ್ಕಿಳಿದಿದ್ದ ಜೋನಥೋನ್ ಸಂಗ್ಮಾ ಅವರನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ.
ಮೇಘಾಲಯದ ಸಮಂದಾ ಎಂಬಲ್ಲಿ ಭಾನುವಾರ ರಾತ್ರಿ 7.45ರ ವೇಳೆಗೆ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಅವರ ಜೊತೆಗಿದ್ದ ಇಬ್ಬರು ಭದ್ರತಾ ಸಿಬ್ಬಂದಿಯನ್ನೂ ಕೊಲ್ಲಲಾಗಿದೆ. 2013ರ ವಿಧಾನಸಭೆ ಚುನಾವಣೆಯಲ್ಲಿ ವಿಲಿಯಂನಗರ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಇವರು ಅತಿ ಕಡಿಮೆ ಮತಗಳ ಅಂತರದಿಂದ ಸೋಲುಂಡಿದ್ದರು. ಇತ್ತೀಚೆಗಷ್ಟೇ ಇವರು ಶರದ್ ಪವಾರ್ ನೇತೃತ್ವದ ಎನ್ಸಿಪಿಗೆ ಸೇರ್ಪಡೆಗೊಂಡಿದ್ದರು. ಇದೇ 27ರಂದು ಮೇಘಾಲಯದಲ್ಲಿ ಮತದಾನ ನಡೆಯಲಿದ್ದು, ಚುನಾವಣೆ ಸಮೀಪಿಸುತ್ತಿರುವಂತೆಯೇ ಈ ಹತ್ಯೆ ನಡೆದಿರುವುದರಿಂದ ಜನ ಬೆಚ್ಚಿಬಿದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ