Udayavni Special

ಅಮಿತ್ ಶಾ,  ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಭೇಟಿ..!

ಕುತೂಹಲ ಕೆರಳಿಸಿದ ಶಾ, ಪವಾರ್ ಭೇಟಿ

Team Udayavani, Aug 3, 2021, 4:51 PM IST

NCP chief Sharad Pawar meets Home Minister Amit Shah in Delhi

ನವ ದೆಹಲಿ : ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ ಸಿಪಿ) ಮುಖ್ಯಸ್ಥ ಶರದ್ ಪವಾರ್ ಇಂದು(ಮಂಗಳವಾರ, ಆಗಸ್ಟ್ 3) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

ಈ ಹಿಂದೆ, ಸಕ್ಕರೆ ಬೆಲೆ ಮತ್ತು ಎಥೆನಾಲ್ ಬ್ಲೆಂಡಿಂಗ್ ಪ್ರೋಗ್ರಾಮ್ ಗೆ ಸಂಬಂಧಿಸಿದ ಸಮಸ್ಯೆಗಳನ್ನು ಚರ್ಚಿಸಲು ಕೋರಿ ನ್ಯಾಷನಲ್ ಫೆಡರೇಷನ್ ಆಫ್ ಕೋ-ಆಪರೇಟಿವ್ ಶುಗರ್ ಫ್ಯಾಕ್ಟರೀಸ್ ಲಿಮಿಟೆಡ್  (NSCSF) ನ ಅಧ್ಯಕ್ಷ ಜಯಪ್ರಕಾಶ್ ದಂಡೇಗಾಂವ್ಕರ್ ಅವರ ಪತ್ರವನ್ನು ಪವಾರ್, ಶಾ ಅವರಿಗೆ ರವಾನಿಸಿದ್ದರು.

ಇದನ್ನೂ ಓದಿ : ವಿಜಯಪುರ: ಕೋವಿಡ್ ನಿಗ್ರಹಕ್ಕಾಗಿ ಹಿಂಗಣಿ ಬ್ಯಾರೇಜ್ ನಿರ್ಬಂಧ : ಮುಳ್ಳುಕಂಟಿ ಮೀರಿ ಜನರ ಓಡಾಟ

ಇನ್ನು, ಅಮಿತ್ ಶಾ ಅವರನ್ನು ಭೇಟಿ ಮಾಡಿದ ಪವಾರ್ ಈ ವಿಚಾರವನ್ನು ಹೊರತಾಗಿ ಬೇರೆ ಯಾವ ವಿಚಾರದ ಬಗ್ಗೆ ಚರ್ಚಿಸಿದ್ದಾರೆ ಎಂಬ ಮಾಹಿತಿ ಈವರೆಗೆ ತಿಳಿದುಬಂದಿಲ್ಲ.

ಕಳೆದ ವಾರ, ಪವಾರ್ ಆರ್‌ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಿದ್ದರು, ಅವರ ಮಗಳು ಮತ್ತು ಸಂಸದೆ ಮಿಸಾ ಭಾರತಿ ಕೂಡ ಸಭೆಯಲ್ಲಿ ಇದ್ದರು.

ಇದನ್ನೂ ಓದಿ : ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಯಿಂದ ದೀರ್ಘದಂಡ ನಮಸ್ಕಾರ

ಟಾಪ್ ನ್ಯೂಸ್

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

rwytju11111111111

ಶನಿವಾರದ ರಾಶಿಫಲ : ಇಲ್ಲಿದೆ ನಿಮ್ಮ ಗ್ರಹಬಲ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

nirmala-sitaraman

ತೈಲ ಬೆಲೆ ಸದ್ಯ ಇಳಿಯದು!  ಜೀವ ಉಳಿಸುವ ಔಷಧಗಳಿಗೆ ಜಿಎಸ್‌ಟಿ ಕಡಿತ

ಸರಕಾರದಿಂದ ಕಾರ್ಯಪಡೆ ರಚನೆ : ಶಾಲಾಹಂತದಿಂದಲೇ ಎನ್‌ಇಪಿ ಅನುಷ್ಠಾನ

ಸರಕಾರದಿಂದ ಕಾರ್ಯಪಡೆ ರಚನೆ : ಶಾಲಾಹಂತದಿಂದಲೇ ಎನ್‌ಇಪಿ ಅನುಷ್ಠಾನ

ಪಂದ್ಯ ನಡೆಯಲು ಕೆಲವೇ ಗಂಟೆ ಬಾಕಿ : ನ್ಯೂಜಿಲ್ಯಾಂಡಿನ ಪಾಕ್‌ ಪ್ರವಾಸ ದಿಢೀರ್‌ ರದ್ದು!

ಪಂದ್ಯ ನಡೆಯಲು ಕೆಲವೇ ಗಂಟೆ ಬಾಕಿ : ನ್ಯೂಜಿಲ್ಯಾಂಡಿನ ಪಾಕ್‌ ಪ್ರವಾಸ ದಿಢೀರ್‌ ರದ್ದು!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nirmala-sitaraman

ತೈಲ ಬೆಲೆ ಸದ್ಯ ಇಳಿಯದು!  ಜೀವ ಉಳಿಸುವ ಔಷಧಗಳಿಗೆ ಜಿಎಸ್‌ಟಿ ಕಡಿತ

ಕೋಟಿ ಮೀರಿದ ಒಲಿಂಪಿಕ್ಸ್‌ ಶೂರರ ಕಾಣಿಕೆ : ಪ್ರಧಾನಿ ಮೋದಿ ಜನ್ಮದಿನ ಸಂದರ್ಭ ಉಡುಗೊರೆ ಹರಾಜು

ಕೋಟಿ ಮೀರಿದ ಒಲಿಂಪಿಕ್ಸ್‌ ಶೂರರ ಕಾಣಿಕೆ : ಪ್ರಧಾನಿ ಮೋದಿ ಜನ್ಮದಿನ ಸಂದರ್ಭ ಉಡುಗೊರೆ ಹರಾಜು

nyayamurthy

ನ್ಯಾಯಮೂರ್ತಿ ನೇಮಕ: ಕರ್ನಾಟಕದ ಮುಖ್ಯ ನ್ಯಾಯಮೂರ್ತಿ ನ್ಯಾ| ರಿತು ರಾಜ್‌ ಅವಸ್ಥಿ

ಯೂಟ್ಯೂಬ್‌ ನಿಂದ ತಿಂಗಳಿಗೆ 4 ಲಕ್ಷ ರೂ ಸಂಪಾದಿಸುವ ಗಡ್ಕರಿ!

ಯೂಟ್ಯೂಬ್‌ ನಿಂದ ತಿಂಗಳಿಗೆ 4 ಲಕ್ಷ ರೂ ಸಂಪಾದಿಸುವ ಗಡ್ಕರಿ!

ಆತಂಕಕಾರಿ ಆಫ್ಘಾನ್ : ಶಾಂಘೈ ಸಹಕಾರ ಒಕ್ಕೂಟ ಸಭೆಯಲ್ಲಿ ಪ್ರಧಾನಿ ಆತಂಕ

ಆತಂಕಕಾರಿ ಆಫ್ಘಾನ್ : ಶಾಂಘೈ ಸಹಕಾರ ಒಕ್ಕೂಟ ಸಭೆಯಲ್ಲಿ ಪ್ರಧಾನಿ ಆತಂಕ

MUST WATCH

udayavani youtube

ಆಡು ಸಾಕಾಣೆಯಿಂದ ಬದುಕು ಕಟ್ಟಿಕೊಂಡ ಪದವೀಧರೆ

udayavani youtube

ಆಟೋ ಚಾಲಕನಿಗೆ ಹುಡುಕಿ ಕಚ್ಚಿ ಗಾಯ ಮಾಡಿದ ಕೋತಿ

udayavani youtube

ಮದ್ಯ ಖರೀದಿಗೆ ಬರುವವರನ್ನು ಕೀಳಾಗಿ ಕಾಣದಿರಿ: ಹೈಕೋರ್ಟ್‌

udayavani youtube

ಸಿಸಿಟಿವಿಯಲ್ಲಿ‌ ಸೆರೆಯಾಯ್ತು ಭೀಕರ ಅಫಘಾತದ ದೃಶ್ಯ

udayavani youtube

ಹಿಮಾಲಯ ಮುಳುಗುತ್ತಾ ?

ಹೊಸ ಸೇರ್ಪಡೆ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

rwytju11111111111

ಶನಿವಾರದ ರಾಶಿಫಲ : ಇಲ್ಲಿದೆ ನಿಮ್ಮ ಗ್ರಹಬಲ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

nirmala-sitaraman

ತೈಲ ಬೆಲೆ ಸದ್ಯ ಇಳಿಯದು!  ಜೀವ ಉಳಿಸುವ ಔಷಧಗಳಿಗೆ ಜಿಎಸ್‌ಟಿ ಕಡಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.