ಮಹಾಬಿಕ್ಕಟ್ಟು: ಸರ್ಕಾರ ರಚಿಸಲು ಶಿವಸೇನೆಗೆ ಬೆಂಬಲ ನೀಡಲು ಸಿದ್ದವಾದ ಎನ್ ಸಿಪಿ ?

Team Udayavani, Nov 10, 2019, 8:07 AM IST

shivasena

ಮುಂಬೈ : ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಶಿವಸೇನೆಗೆ ಬೆಂಬಲ ನೀಡಲು ಶರದ್ ಪವರ್ ನೇತೃತ್ವದ ಎನ್ ಸಿಪಿ ಸಿದ್ದವಾಗಿದೆ ಎಂದು ಮಾಧ್ಯಮ ಮೂಲಗಳು ತಿಳಿಸಿವೆ. ನಿನ್ನೆ ತಡರಾತ್ರಿ ನಡೆದ ಬೆಳವಣಿಗೆಯಲ್ಲಿ ಎನ್ ಸಿಪಿ ಮತ್ತು ಶಿವಸೇನಾ ಸಮ್ಮಿಶ್ರ ಸರ್ಕಾರ ರಚಿಸಲಿದ್ದು, ಕಾಂಗ್ರೆಸ್ ಪಕ್ಷ ಬಾಹ್ಯ ಬೆಂಬಲ ನೀಡಲಿದೆ ಎಂದು ಮೂಲಗಳು ತಿಳಿಸಿವೆ.

ಉಭಯ ಪಕ್ಷಗಳಲ್ಲೂ ಸಮ್ಮಿಶ್ರ ರಚನೆ ಕುರಿತು ಮಾತು ಕತೆಯಾಗಿದ್ದು ಸೋಮವಾರ ಖಚಿತವಾಗುತ್ತದೆ ಎಂದು ಹೇಳಲಾಗಿದೆ. ಈಗಾಗಲೇ ಜೈಪುರದಲ್ಲಿ ತಂಗಿರುವ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕರು  ತಮ್ಮ ಬೆಂಬಲವನ್ನು ಶಿವಸೇನೆಗೆ ನೀಡುತ್ತೇವೆ ಎಂಬ ವರದಿಯನ್ನು  ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಸಲ್ಲಿಸಲಿದ್ದಾರೆ. ಹಿರಿಯ ನಾಯಕರೊಂದಿಗೆ ಸಮಲೋಚಿಸಿದ ನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

ಮೂಲಗಳ ಪ್ರಕಾರ ಮಂಗಳವಾರ ನಡೆದ ಎನ್ ಸಿಪಿಯ ಸರ್ವಪಕ್ಷಗಳ ಸಭೆಯಲ್ಲಿ ಶಿವಸೇನೆಗೆ ಬೆಂಬಲ ನೀಡುವ ನಿರ್ಧಾರದ ಬಗ್ಗೆ ಶರದ್ ಪವಾರ್ ಶಾಸಕರ ಅಭಿಪ್ರಾಯವನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೊಶ್ಯಾರಿ ಅವರು ಶನಿವಾರ ಸಂಜೆ ಏಕೈಕ ದೊಡ್ಡ ಪಕ್ಷವಾಗಿರುವ ಬಿಜೆಪಿಗೆ ಸರಕಾರವನ್ನು ರಚಿಸಲು ಆಹ್ವಾನ ನೀಡಿದ್ದರು. 13 ನೇ ವಿಧಾನಸಭೆಯ ಅವಧಿ ಶನಿವಾರ ಮಧ್ಯರಾತ್ರಿಯಿಂದ ಕೊನೆಗೊಂಡಿದೆ.  ಅಕ್ಟೋಬರ್‌ 21ರ ವಿಧಾನಸಭಾ ಚುನಾವಣೆಯಲ್ಲಿ 105 ಸ್ಥಾನಗಳನ್ನು ಗೆದ್ದು ಏಕೈಕ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿತ್ತು.

ಈಗ ಬಿಜೆಪಿಗೆ  ಸರ್ಕಾರ ರಚನೆ ಸಾಧ್ಯವಾಗದ ಹಿನ್ನಲೆಯಲ್ಲಿ ಎರಡನೇ ಅತೀ ದೊಡ್ಡ ಪಕ್ಷ ಶಿವಸೇನೆ ಗೆ ರಾಜ್ಯಪಾಲರು ಆಹ್ವಾನ ನೀಡಲಿದ್ದಾರೆ. ಶಿವಸೇನೆ 56, ಕಾಂಗ್ರೆಸ್ 44, ಎನ್ ಸಿ ಪಿ 54, ಇತರರು 7 ಸ್ಥಾನ ಪಡೆದಿದ್ದಾರೆ. 288 ಸದಸ್ಯರ ವಿಧಾನಸಭೆಯಲ್ಲಿ, ಸರಕಾರ ರಚನೆಗೆ ಮ್ಯಾಜಿಕ್‌ ನಂಬರ್‌ 145 ಆಗಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.