ಚಂದ್ರಯಾನ ‘ಸ್ವರ ನಮನ’
Team Udayavani, Jan 7, 2020, 7:18 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಮುಂಬಯಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಕೈಗೊಂಡಿರುವ ಚಂದ್ರಯಾನ ಸಾಹಸಕ್ಕೆ ಸ್ವರನಮನ ಸಲ್ಲಿಸಲು ವಿಶೇಷ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ಪ್ರದರ್ಶನ ಕಲೆಗಳ ರಾಷ್ಟ್ರೀಯ ಕೇಂದ್ರ (ಎನ್ಸಿಪಿಎ) ಪ್ರಕಟಿಸಿದೆ.
ಸಹಚಾರಿ ಫೌಂಡೇಷನ್ ಎಂಬ ಸಂಸ್ಥೆಯ ಸಹಯೋಗದೊಂದಿಗೆ, ‘ಚಂದ್ರಯಾನ್: ಸೆಲೆಬ್ರೆಟಿಂಗ್ ಇಂಡಿಯಾಸ್ ಜರ್ನಿ ಟು ಮೂನ್’ ಎಂಬ ಕಾರ್ಯಕ್ರಮವನ್ನು ಮುಂಬಯಿನ ಟಾಟಾ ಥಿಯೇಟರ್ನಲ್ಲಿ ಜ.18ರಂದು ಹಮ್ಮಿಕೊಳ್ಳಲಾಗಿದೆ. ಬಾಲಿವುಡ್ನ ಖ್ಯಾತ ಸಂಗೀತ ನಿರ್ದೇಶಕ ಶಂತನು ಮೊಯಿತ್ರಾ ನೇತೃತ್ವದ ತಂಡ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದೆ ಎಂದು ಎನ್ಸಿಪಿಎ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?