ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನಿಗೆ ಇಂಡಿಗೋ ಸಿಬಂದಿಯಿಂದ ಥಳಿತ 

Team Udayavani, Nov 8, 2017, 10:08 AM IST

5.jpg

ಹೊಸದಿಲ್ಲಿ: ಪ್ರಯಾಣಿಕನೊಬ್ಬನನ್ನು ಕ್ಷುಲ್ಲಕ ಕಾರಣಕ್ಕೆ ಇಂಡಿಗೋ ಸಿಬಂದಿಗಳು ನೆಲಕ್ಕೆ ಬೀಳಿಸಿ, ಕತ್ತಿನ ಪಟ್ಟಿ ಹಿಡಿದು ಥಳಿಸಿದ ಘಟನೆ ನಡೆದಿದೆ. ಈ ವಿಡಿಯೋ  ಇದೀಗ ವೈರಲ್‌ ಆಗಿದೆ. 

ಪ್ರಯಾಣಿಕ ಮತ್ತು ಸಿಬಂದಿಯ ನಡುವಿನ ವಾಗ್ವಾದ ವಿಕೋಪಕ್ಕೆ ತಿರುಗಿ  ಅವಾಚ್ಯ ಶಬ್ಧಗಳ ಬಳಕೆಯಾಗಿ  ಹೊಡೆದಾಡುವ ಮಟ್ಟಕ್ಕೆ ತಿರುಗಿದೆ. 

ವಿಮಾನದಿಂದಿಳಿದ ಹಿರಿಯ ವಯಸ್ಸಿನ ಪ್ರಯಾಣಿಕ ಬಸ್‌ ಹತ್ತುವಾಗ ತಡೆದಿದ್ದು, ಈ ವೇಳೆ ಹೊಡೆದಾಟ ನಡೆದಿದೆ. ಜಗಳವನ್ನು ಇತರ ಸಿಬಂದಿಗಳು ಬಿಡಿಸಿದ್ದಾರೆ. 

ಅಕ್ಟೋಬರ್‌ 15 ರಂದು ಘಟನೆ ನಡೆದಿದ್ದು ಈ ಬಗ್ಗೆ ನಾಗರಿಕ ವಿಮಾನಯಾನ ಇಲಾಖೆ ಸ್ಪಷ್ಟನೆ ಕೇಳಿದ್ದು , ಇಂಡಿಗೋ ಕ್ಷಮೆ ಯಾಚಿಸಿದೆ. 

ವಿಡಿಯೋ ಚಿತ್ರೀಕರಿಸಿದ ಸಿಬಂದಿಯನ್ನೇ ಇಂಡಿಗೋ ಅಮಾನತು ಮಾಡಿದ್ದು, ದುರ್ವರ್ತನೆ ತೋರಿದ ಸಿಬಂದಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.  

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.