ಬಾಲಕಿಯ ರಕ್ಷಣೆ ವಿಡಿಯೋ ಜಾಲತಾಣಗಳಲ್ಲಿ ವೈರಲ್
Team Udayavani, Aug 13, 2018, 10:55 AM IST
ಶುಕ್ರವಾರ ಇಡುಕ್ಕಿ ಡ್ಯಾಂನ 5ನೇ ಗೇಟು ತೆರೆಯುತ್ತಿದ್ದಂತೆ, ಇನ್ನೇನು ಚೆರುತ್ತೋನಿ ಸೇತುವೆ ಮುಳುಗಿಹೋಗಲಿದೆ ಎನ್ನುವಾಗ ಬಾಲಕಿಯೊಬ್ಬಳನ್ನು ಎನ್ಡಿಆರ್ಎಫ್ ಸಿಬ್ಬಂದಿ ರಕ್ಷಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನೀರು ಬಿಡುಗಡೆಯಾದ ಕಾರಣ, ರಭಸವಾಗಿ ಹರಿದುಬಂದ ನೀರಿನಿಂದಾಗಿ ಸೇತುವೆ ಜಲಾವೃತಗೊಂಡಿದೆ. ಸೇತುವೆ ಮುಳುಗಲು ಕೆಲವೇ ಸೆಕೆಂಡುಗಳು ಬಾಕಿ ಇರುವಾಗ ಬಿಹಾರ ಮೂಲದ ಸಿಬ್ಬಂದಿ ಕನ್ಹಯ್ಯ ಕುಮಾರ್, ಸೇತುವೆಯ ಇನ್ನೊಂದು ಬದಿಯಲ್ಲಿದ್ದ ಮಗುವನ್ನು ಎತ್ತಿಕೊಂಡು ಓಡಿ ಬಂದಿದ್ದರು. ಅವರ ಈ ಸಾಹಸ ಎಲ್ಲೆಡೆಯಿಂದಲೂ ಮೆಚ್ಚುಗೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ