ಎನ್ಡಿಟೀವಿಯ 100 ನೌಕರರಿಗೆ ಅರ್ಧಚಂದ್ರ
Team Udayavani, Jul 26, 2017, 5:30 AM IST
ನವದೆಹಲಿ: ಅಚ್ಚರಿಯ ಕ್ರಮವೊಂದರಲ್ಲಿ ರಾಷ್ಟ್ರೀಯ ಸುದ್ದಿವಾಹಿನಿ ನ್ಯೂಡೆಲ್ಲಿ ಟೆಲಿವಿಷನ್ (ಎನ್ಡಿಟೀವಿ) ಸುಮಾರು 100 ಮಂದಿ ತಾಂತ್ರಿಕ ಸಿಬ್ಬಂದಿಗಳನ್ನು ಕೆಲಸದಿಂದ ತೆಗೆದುಹಾಕಿದೆ. ಹಿರಿಯ ಕ್ಯಾಮೆರಾಮನ್ಗಳು ಸೇರಿ ಹಲವರು ಕೆಲಸ ಕಳೆದುಕೊಂಡಿದ್ದಾರೆ.
ದೆಹಲಿ ಮತ್ತು ಮುಂಬೈ ಕಚೇರಿಯಲ್ಲಿ ಹಿಂದಿ ಮತ್ತು ಇಂಗ್ಲಿಷ್ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದ ತಾಂತ್ರಿಕ ಸಿಬ್ಬಂದಿಯನ್ನು ತೆಗೆದುಹಾಕಲಾಗಿದೆ. ಮುಂದಿನ ಸುತ್ತಿ ನಲ್ಲಿ ಸಂಪಾದಕೀಯ ವಿಭಾಗದ ಹಲವರಿಗೆ ಗೇಟ್ಪಾಸ್ ಕೊಡಬಹುದು ಎನ್ನಲಾಗಿದೆ. ಮೊಬೈಲ್ ಪತ್ರಿಕೋದ್ಯಮದತ್ತ ಚಾನೆಲ್ ತೆರೆದುಕೊಳ್ಳುತ್ತಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ