25 ವರ್ಷ ಮೇಲ್ಪಟ್ಟವರೂ ನೀಟ್ ಬರೆಯಲಿ: ಸುಪ್ರೀಂ
Team Udayavani, Apr 1, 2017, 1:53 AM IST
ಹೊಸದಿಲ್ಲಿ: ನೀಟ್ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳ ವಯಸ್ಸಿಗೆ ಸಿಬಿಎಸ್ಇ ನಿಗದಿಗೊಳಿಸಿದ್ದ ಮಿತಿಯನ್ನು ಸಡಿಲಿಸಿರುವ ಸುಪ್ರೀಂ ಕೋರ್ಟು, 25 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಕೂಡ ಈ ಬಾರಿಯ ನೀಟ್ ಬರೆಯಬಹುದು ಎಂದು ತಿಳಿಸಿದೆ. ಇದರೊಂದಿಗೆ ಅರ್ಜಿಗಳನ್ನು ಭರ್ತಿ ಮಾಡಿ ಕಳಿಸುವ ದಿನಾಂಕವನ್ನು ಎಪ್ರಿಲ್ 5ರವರೆಗೆ ವಿಸ್ತರಿಸಿರುವ ನ್ಯಾ| ದೀಪಕ್ ಮಿಶ್ರಾ ನೇತೃತ್ವದ ಪೀಠ, ಮುಂದಿನ ಶೈಕ್ಷಣಿಕ ವರ್ಷದಿಂದ ವಯೋಮಿತಿ ನಿಗದಿಪಡಿಸಬಹುದು ಎಂದು ತಿಳಿಸಿದೆ. ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳ ವಯೋಮಿತಿಯನ್ನು 25 ವರ್ಷಕ್ಕೆ ನಿಗದಿಗೊಳಿಸಿದ ಸಿಬಿಎಸ್ಇ ಕ್ರಮ ವಿರೋಧಿಸಿ ಸುಪ್ರೀಂಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…