ಫೋನಿ : ಒಡಿಶಾದಲ್ಲಿ ಮೇ 5ಕ್ಕೆ ನಿಗದಿಯಾಗಿದ್ದ ನೀಟ್ ಪರೀಕ್ಷೆ ಮುಂದಕ್ಕೆ
Team Udayavani, May 4, 2019, 3:45 PM IST
ಹೊಸದಿಲ್ಲಿ : ಫೋನಿ ಚಂಡಮಾರುತದ ಹೊಡೆತದಿಂದ ತತ್ತರಿಸಿರುವ ಒರಿಸ್ಸಾದಲ್ಲಿ ಮೇ 5ಕ್ಕೆ ನಿಗದಿಯಾಗಿರುವ 2019ರ ನೀಟ್ (ನ್ಯಾಶನಲ್ ಎಲಿಜಿಬಿಲಿಟಿ ಕಮ್ ಎಂಟ್ರೆನ್ಸ್ ಟೆಸ್ಟ್ ) ಪರೀಕ್ಷೆಯನ್ನು ಮುಂದಕ್ಕೆ ಹಾಕಲಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಇಂದು ಶನಿವಾರ ಪ್ರಕಟಿಸಿದೆ.
ಫೋನಿ ಚಂಡಮಾರುತ ಸಂತ್ರಸ್ತರ ಪುನರ್ ವಸತಿ ಹಾಗೂ ತೀವ್ರವಾಗಿ ಹಾನಿಗೊಂಡಿರುವ ಪೌರ ಮೂಲ ಸೌಕರ್ಯವನ್ನು ಪುನರ್ ಸ್ಥಾಪಿಸುವ ಕೆಲಸ ಸಮರೋಪಾದಿಯಲ್ಲಿ ಸಾಗುತ್ತಿರುವುದರಿಂದ ನೀಟ್ ಪರೀಕ್ಷೆಯನ್ನು ಮುಂದಕ್ಕೆ ಹಾಕಬೇಕು ಎಂದು ಒಡಿಶಾ ಸರಕಾರ ಕೇಂದ್ರವನ್ನು ಕೋರಿತ್ತು.
ಆ ಪ್ರಕಾರ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಒಡಿಶಾದಲ್ಲಿ ನೀಟ್ ಪರೀಕ್ಷೆಯನ್ನು ಮುಂದಕ್ಕೆ ಹಾಕಿದೆ ಎಂದು ಎಚ್ಆರ್ಡಿ ಆರ್ ಸುಬ್ರಮಣ್ಯಮ್ ಟ್ವೀಟ್ ಮಾಡ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ
Election: ಕೇರಳದಲ್ಲಿ “ರಾಹುಲ್ ಗಾಂಧಿ ಡಿಎನ್ಎ ಪರೀಕ್ಷೆ’ ವಿವಾದ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು