ಅಕ್ರಮ “ನೀಟ್’ ಜಾಲವನ್ನು ಭೇದಿಸಿದ ಸಿಬಿಐ
Team Udayavani, Jul 19, 2022, 10:51 PM IST
ನವದೆಹಲಿ: ಅಖಿಲ ಭಾರತ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಅಸಲಿ ನೀಟ್ ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಅಂತರರಾಜ್ಯ ಜಾಲವೊಂದನ್ನು ಸಿಬಿಐ ಭೇದಿಸಿದೆ.
ಈ ಜಾಲದ “ಮಾಸ್ಟರ್ ಮೈಂಡ್’ ಎನ್ನಲಾಗಿರುವ ಸುಶೀಲ್ ರಂಜನ್ ಎಂಬಾತನನ್ನನು ದೆಹಲಿಯ ಸಫ್ತಾರ್ಗಂಜ್ ಪ್ರಾಂತ್ಯದಲ್ಲಿ ಬಂಧಿಸಲಾಗಿದೆ.
ಈತ, ನೀಟ್ ಪರೀಕ್ಷೆಯಲ್ಲಿ ಅತ್ಯುತ್ತಮವಾಗಿ ಉತ್ತರಿಸಬಲ್ಲ ಚಾಣಾಕ್ಷರ ಪಡೆಯೊಂದನ್ನು ಕಟ್ಟಿ, ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ತನ್ನ ಕಳ್ಳಾಟ ನಡೆಸಿದ್ದ. ಒಂದು ನೀಟ್ ಸೀಟ್ಗೆ 20 ಲಕ್ಷ ರೂ.ಗಳನ್ನು ನಿಗದಿ ಮಾಡಲಾಗುತ್ತಿತ್ತು.
ಅಭ್ಯರ್ಥಿಗಳಿಗೆ ನೀಡಲಾಗುವ ನೀಟ್ ಐಟಿಯಲ್ಲಿರುವ ಅಭ್ಯರ್ಥಿಗಳ ಫೋಟೋವನ್ನು ಮಾಫ್ ಮಾಡಿ ನಕಲಿ ಅಭ್ಯರ್ಥಿಯನ್ನು ಪರೀಕ್ಷೆಗೆ ಕಳುಹಿಸಲಾಗುತ್ತಿತ್ತು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು