NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

ಕೇಂದ್ರದ ವಿರುದ್ಧ ರಾಹುಲ್‌ ಪ್ರಿಯಾಂಕಾ ವಾಗ್ಧಾಳಿ, ಬಿಹಾರದಲ್ಲಿ 7 ಮಂದಿ ವಶಕ್ಕೆ ... ವದಂತಿಗಳು ಸುಳ್ಳು: ಎನ್‌ಟಿಎ

Team Udayavani, May 7, 2024, 6:50 AM IST

Exam

ನವದೆಹಲಿ: ಭಾನುವಾರ ನಡೆದ ನೀಟ್‌-ಯುಜಿ 2024ರ ಪ್ರಶ್ನೆ ಪತ್ರಿಕೆ ಸೋರಿಕೆ ಯಾಗಿದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಭಾರಿ ವಿವಾದಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರು ಇದನ್ನು ಚುನಾವಣಾ ಅಸ್ತ್ರವನ್ನಾಗಿ ಬಳಕೆ ಮಾಡಿಕೊಂಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ನೀಟ್‌ ಪರೀಕ್ಷೆಯ ಪಶ್ನೆಪತ್ರಿಕೆ ಗಳು ಸೋರಿಕೆಯಾಗಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ಹರಿದಾಡಿದ್ದಲ್ಲದೇ, ಕೆಲವು ಪ್ರಶ್ನೆ ಪತ್ರಿಕೆಯ ತುಣುಕುಗಳು ಸಹ ವೈರಲ್‌ ಆಗಿದ್ದವು. ಇದು ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣವನ್ನು ನಿರ್ಮಾಣ ಮಾಡಿದೆ.

ರಾಹುಲ್‌, ಪ್ರಿಯಾಂಕಾ ವಾಗ್ಧಾಳಿ: ನೀಟ್‌ ಪ್ರಶ್ನೆ ಪತ್ರಿಕೆಯ ಸೋರಿಕೆ ಮಾಡಿರುವುದು 24 ಲಕ್ಷ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬದವರಿಗೆ ಮಾಡಿದ ದ್ರೋಹ ಎಂದು ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಇದು 12ನೇ ತರಗತಿ ಪಾಸ್‌ ಆದ ವಿದ್ಯಾರ್ಥಿಯೊಬ್ಬನ ಕನಸಾಗಿರುತ್ತದೆ. ಸರಕಾರಿ ಕೆಲಸ ಗಿಟ್ಟಿಸಿಕೊಳ್ಳಲು ಯುವಕ ನೊಬ್ಬನ ಹೋರಾಟವಾಗಿರುತ್ತದೆ. ಇವರೆಲ್ಲ ರಿಗೂ ಮೋದಿ ಸರ್ಕಾರ ಶಾಪವಾಗಿ ಮಾರ್ಪ ಟ್ಟಿದೆ ಎಂದು ಹೇಳಿದ್ದಾರೆ. ದೇಶದ 24 ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೂಮ್ಮೆ ಹಾಳು ಮಾಡಲಾಗಿದೆ. ದೇಶದ ಪ್ರಧಾನಿ ಈ ಬಗ್ಗೆ ಏನಾದರೂ ಹೇಳಲು ಬಯಸುತ್ತಾ ರೆಯೇ ಎಂದು ಪ್ರಿಯಾಂಕ ಪ್ರಶ್ನಿಸಿದ್ದಾರೆ.

7 ಮಂದಿ ವಶಕ್ಕೆ: ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಬಿಹಾರದ ಪಾಟ್ನಾ ಪೊಲೀಸರು 7 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪರೀಕ್ಷೆ ಆರಂಭ ವಾಗುವ ಕೆಲ ಗಂಟೆಗಳ ಮೊದಲು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಮಾಹಿತಿ ನಮಗೆ ಲಭಿಸಿತು. ತನಿಖೆ ಆರಂಭಿಸಿ 7 ಜನ ರನ್ನು ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹರಿದಾಡಿದ್ದು ಬೇರೆ ಪತ್ರಿಕೆ: ಎನ್‌ಟಿಎ

ನೀಟ್‌ ಪರೀಕ್ಷೆಯನ್ನು ನಡೆಸಿದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬುದು ಕೇವಲ ವದಂತಿಯಾಗಿದೆ. ಜಾಲತಾಣಗಳಲ್ಲಿ ಹರಿದಾಡಿರುವ ಪ್ರಶ್ನೆಪತ್ರಿಕೆಗಳಿಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಪರೀಕ್ಷೆ ಸುಸೂತ್ರವಾಗಿ ನಡೆದಿದೆ ಎಂದು ಎನ್‌ಟಿಎ ಸ್ಪಷ್ಟನೆ ನೀಡಿದೆ.

ಐಬಿಡಿಪಿ ಪರೀಕ್ಷೆ: ಗಣಿತ ಪತ್ರಿಕೆ ಲೀಕ್‌

ದ್ವಿತೀಯ ಪಿಯುಸಿಗೆ ಸಮಾನವಾಗಿ ನಡೆಸಲಾಗುವ ಇಂಟರ್‌ನ್ಯಾಷನಲ್‌ ಬ್ಯಾಕಲಾರಿಯೇಟ್‌ ಡಿಪ್ಲೋಮಾ ಪ್ರೋಗ್ರಾಂ ಪರೀಕ್ಷೆಯ ಗಣಿತ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಮಾ.1ರಂದು ಈ ಪರೀಕ್ಷೆ ನಡೆದಿದ್ದು, ಬಹುತೇಕ ವಿದ್ಯಾರ್ಥಿಗಳಿಗೆ ಮೊದಲೇ ಪ್ರಶ್ನೆಪತ್ರಿಕೆ ಜಾಲತಾಣ ಗಳಲ್ಲಿ ಸಿಕ್ಕಿತ್ತು ಎನ್ನಲಾಗಿದೆ.

ಟಾಪ್ ನ್ಯೂಸ್

Union Budget 2024: ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

Union Budget 2024: ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

08

Tollywood: ಪ್ರಭಾಸ್‌ ʼಫೌಜಿʼಗೆ ಪಾಕಿಸ್ತಾನದ ಟಾಪ್‌ ನಟಿ ಎಂಟ್ರಿ?

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

CHandrababu Naidu

Budget ಅಪಾರ ಅನುದಾನ ; ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದ ಮಿತ್ರಪಕ್ಷ ಟಿಡಿಪಿ

Budget-New

Union Budget 2024: ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

Tax

#Budget2024; ಹೊಸ ಆದಾಯ ತೆರಿಗೆ ಸ್ಲ್ಯಾಬ್ ಘೋಷಣೆ: ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Union Budget 2024: ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

Union Budget 2024: ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

CHandrababu Naidu

Budget ಅಪಾರ ಅನುದಾನ ; ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದ ಮಿತ್ರಪಕ್ಷ ಟಿಡಿಪಿ

Budget-New

Union Budget 2024: ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

Tax

#Budget2024; ಹೊಸ ಆದಾಯ ತೆರಿಗೆ ಸ್ಲ್ಯಾಬ್ ಘೋಷಣೆ: ಇಲ್ಲಿದೆ ವಿವರ

1-wwewqe

#Budget2024; ಉದ್ಯೋಗಸ್ಥ ಮಹಿಳೆಯರ ನೆರವಿಗೆ ಹಾಸ್ಟೆಲ್‌,ಇಂಟರ್ನ್‌ಶಿಪ್ ವೇಳೆ 5 ಸಾವಿರ ರೂ.

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Union Budget 2024: ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

Union Budget 2024: ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

08

Tollywood: ಪ್ರಭಾಸ್‌ ʼಫೌಜಿʼಗೆ ಪಾಕಿಸ್ತಾನದ ಟಾಪ್‌ ನಟಿ ಎಂಟ್ರಿ?

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

CHandrababu Naidu

Budget ಅಪಾರ ಅನುದಾನ ; ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದ ಮಿತ್ರಪಕ್ಷ ಟಿಡಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.