“ನೀಟ್‌ ಸೂಪರ್‌ ಸ್ಪೆಷಾಲಿಟಿ’ಗೆ ಸುಪ್ರೀಂ ಅಸ್ತು

ಕೇಂದ್ರ ವರದಿ ಸ್ವೀಕರಿಸಿದ ನ್ಯಾಯಪೀಠ; ವಿದ್ಯಾರ್ಥಿಗಳ ಅರ್ಜಿ ವಜಾ

Team Udayavani, Oct 6, 2021, 10:15 PM IST

“ನೀಟ್‌ ಸೂಪರ್‌ ಸ್ಪೆಷಾಲಿಟಿ’ಗೆ ಸುಪ್ರೀಂ ಅಸ್ತು

ನವದೆಹಲಿ: ವೈದ್ಯಕೀಯ ಉನ್ನತ ವ್ಯಾಸಂಗದ ಪ್ರವೇಶಾತಿಗಾಗಿ ನಡೆಸಲಾಗುವ ನೀಟ್‌- ಸೂಪರ್‌ ಸ್ಪೆಷಾಲಿಟಿ (ನೀಟ್‌-ಎಸ್‌ಎಸ್‌) ಪರೀಕ್ಷೆಯ ನಿಯಮಗಳನ್ನು ಈ ವರ್ಷ ಪರಿಷ್ಕರಣೆ ಮಾಡುವುದಿಲ್ಲ. 2022-23ರ ಶೈಕ್ಷಣಿಕ ವರ್ಷದಿಂದ ಪರಿಷ್ಕೃತ ನಿಯಮಗಳೊಂದಿಗೆ ಈ ಪರೀಕ್ಷೆ ನಡೆಸಲಾಗುತ್ತದೆ ಎಂದು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ಸ್ಪಷ್ಟಪಡಿಸಿದೆ.

ಅಲ್ಲದೆ, ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ನಿಯಮ ಬದಲಾವಣೆ ಮಾಡಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ. ಹಾಗಾಗಿ, ಈ ವರ್ಷ ನೀಟ್‌-ಎಸ್‌ಎಸ್‌ ಪರೀಕ್ಷೆ ತೆಗೆದುಕೊಳ್ಳಲಿರುವ ಕಿರಿಯ ವೈದ್ಯರ ಮೇಲಿದ್ದ ಆತಂಕ ನಿವಾರಣೆಯಾಗಿದೆ.

ನೀಟ್‌-ಎಸ್‌ಎಸ್‌ ಪರೀಕ್ಷೆಯ ನಿಯಮಗಳನ್ನು ಇದೇ ವರ್ಷದಿಂದಲೇ ಬದಲಿಸುವುದಾಗಿ ಸರ್ಕಾರ ಪ್ರಕಟಿಸಿತ್ತು. ಇದರ ವಿರುದ್ಧ 41 ವೈದ್ಯಕೀಯ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿರುವ ಕಿರಿಯ ವೈದ್ಯರು, ವಿದ್ಯಾರ್ಥಿಗಳು ಸುಪ್ರೀಂ ಮೊರೆ ಹೋಗಿದ್ದರು. ಜುಲೈನಲ್ಲಿ ಪರೀಕ್ಷೆಗೆ ನೋಂದಣಿ ನಡೆಸಲಾಗಿದೆ. ಪರೀಕ್ಷೆಗೆ ಇನ್ನೊಂದು ತಿಂಗಳು ಬಾಕಿಯಿರುವಾಗ (ನ. 13-14ರಂದು ಪರೀಕ್ಷೆ) ವಿದ್ಯಾರ್ಥಿಗಳ ಆಯ್ಕೆ ನಿಯಮ ಬದಲಿಸಲು ಸರ್ಕಾರ ಮುಂದಾಗಿರುವುದು ಸರಿಯಲ್ಲ ಎಂದು ಅವರು ತಮ್ಮ ಅರ್ಜಿಯಲ್ಲಿ ಆಕ್ಷೇಪಿಸಿದ್ದರು.

ಇದನ್ನೂ ಓದಿ:ರಾಷ್ಟ್ರಪತಿಗಳಿಗೆ “ರಾಮಾಯಣ ದರ್ಶನಂ”- “ಪರ್ವ” ಕಾದಂಬರಿ ನೀಡಿದ ಸಚಿವ ಸುನಿಲ್ ಕುಮಾರ್

ಮತ್ತೊಂದೆಡೆ, ನೀಟ್‌ ಬಹಿಷ್ಕಾರಕ್ಕೆ ಅವಕಾಶ ಕಲ್ಪಿಸುವಂತೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷದ ಪ್ರತಿನಿಧಿಗಳು, ತಿರುವನಂತಪುರದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರಿಗೆ ಮನವಿ ಸಲ್ಲಿಸಿದೆ. ಇತ್ತೀಚೆಗೆ, ನೀಟ್‌ ಬಹಿಷ್ಕರಿಸುವ ತಮ್ಮ ನಿರ್ಧಾರ ಬೆಂಬಲಿಸುವಂತೆ ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್‌, 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಬೆಂಬಲ ಕೋರಿದ್ದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.