ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಸಂದರ್ಶಕ ಉಪನ್ಯಾಸಕಿಯಾಗಿ ರಿಲಯನ್ಸ್ ಒಡತಿ ನೀತಾ ಅಂಬಾನಿ..?

Team Udayavani, Mar 15, 2021, 2:07 PM IST

Neeta Ambani to be visiting professor at Banaras Hindu University

ಲಕ್ನೋ : ದೇಶದ ಅತ್ಯಂತ ದೊಡ್ಡ ವ್ಯಾಪಾರ ಸಂಸ್ಥೆ ರಿಲಯನ್ಸ್ ಫೌಂಡೆಶನ್ ನ ಅಧ್ಯಕ್ಷೆ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕಿ ನೀತಾ ಅಂಬಾನಿ ಬನಾರಸ್ ನ ಹಿಂದೂ ವಿಶ್ವವಿದ್ಯಾಲಯದಿಂದ ಸಮಾಜ ವಿಜ್ಞಾನ ವಿಷಯಕ್ಕೆ ಸಂದರ್ಶಕ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುವಂತೆ ಪ್ರಸ್ತಾಪವನ್ನು ಸ್ವೀಕರಿಸಿದ್ದಾರೆ ಎಂಬ ಮಾಹಿತಿ ದೊರಕಿದೆ.

ಬನಾರಸ್ ನ ಹಿಂದೂ ವಿಶ್ವವಿದ್ಯಾಲಯದ ಮಹಿಳಾ ಅಭಿವೃದ್ಧಿ ಅಧ್ಯಯನ ಕೇಂದ್ರವು ನೀತಾ ಅಂಬಾನಿಯವರನ್ನು ವಿಶ್ವವಿದ್ಯಾಲಯದ ಹಾಗೂ ಕೇಂದ್ರದ ಭಾಗವಾಗುವಂತೆ ಕೇಳಿಕೊಂಡಿದೆ. ಸದ್ಯ, ಈ ಪ್ರಸ್ತಾಪವನ್ನು ನೀತಾ ಅಂಬಾನಿಯವರ ಕಚೇರಿ ಸ್ವೀಕರಿಸಿದ್ದು, ನೀತಾ ಅಂಬಾನಿಯವರು ಇದಕ್ಕೆ ಒಪ್ಪಿದ್ದಾರೋ, ಇಲ್ಲವೋ ಎಂಬ ವಿಚಾರದ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

ಓದಿ : ಭದ್ರಾವತಿ‌ ಕಾಂಗ್ರೆಸ್ ನ ಗೂಂಡಾ ಸಂಸ್ಕೃತಿಗೆ ಇತಿಶ್ರೀ ಹಾಡಬೇಕಿದೆ: ಬಿ.ವೈ.ವಿಜಯೇಂದ್ರ

ಇನ್ನು, ವಿಶ್ವವಿದ್ಯಾಲಯವು, ನೀತಾ ಅಂಬಾನಿಯವರ ಕಚೇರಿಯಿಂದ ಮೌಖಿತ ದೃಢೀಕರಣವನ್ನು ನ್ವೀಕರಿಸಿದ್ದು, ಲಿಖಿತ ಒಪ್ಪಿಗೆಗಾಗಿ ಕಾಯುತ್ತಿದೆ ಎಂಬ ಮಾಹಿತಿ ಹೊರ ಬಂದಿದೆ.

ವಿದ್ಯಾರ್ಥಿನಿಯರಿಗೆ ಪಾಠ ಹೇಳಲು ನಿತಾ ಅಂಬಾನಿಯವರು ಶ್ರೇಷ್ಠ ವ್ಯಕ್ತಿ. ಅವರ ಉದ್ಯಮ ಕ್ಷೇತ್ರ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿನ ಅಪಾರ ಅನುಭವ ವಿದ್ಯಾರ್ಥಿನಿಯರ ಅಧ್ಯಯನದ ಪಾಲಿಗೆ ಬಹುದೊಡ್ಡ ಆಸ್ತಿ  ಆಗಲಿದೆ ಎನ್ನುವುದರಲ್ಲಿ ಸಂಶಯ ಬೇಕಿಲ್ಲ. ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿಯ ಪ್ರಕಾರ ಅಧ್ಯಯನವನ್ನು ಉದ್ಯಮಶೀಲತೆಯೊಂದಿಗೆ ಜೋಡಿಸುವುದು ನಮ್ಮ ಮುಖ್ಯ ಉದ್ದೇಶ ಎಂದು ಬನಾರಸ್ ಹಿಂದೂ ವಿಶ್ವ ವಿದ್ಯಾಲಯದ ಹಿರಿಯ ಉಪನ್ಯಾಸಕ ಪ್ರೊ. ಕೌಶಲ್ ಕಿಶೋರ್ ಹೇಳಿದ್ದಾರೆ.

ಓದಿ :  ಟೋಲ್ ಸಮಸ್ಯೆ: ಪಡುಬಿದ್ರಿ- ಹೆಜಮಾಡಿಯ ಸರ್ವಿಸ್ ಬಸ್ ಗಳ ಅನಿರ್ಧಿಷ್ಟಾವಧಿ ಮುಷ್ಕರ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.