Nehru Memorial Museum: ನೆಹರು ಸ್ಮಾರಕ ಇನ್ನು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ…

Team Udayavani, Aug 16, 2023, 8:26 AM IST

Nehru Museum: ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯವಾಗಿ ಮಾರ್ಪಟ್ಟ ನೆಹರು ಸ್ಮಾರಕ…

ನವದೆಹಲಿ: ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯವನ್ನು ಅಧಿಕೃತವಾಗಿ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಲಾಗಿದೆ ಎಂದು ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದ ಕಾರ್ಯಕಾರಿ ಮಂಡಳಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಇಂಡಿಯಾ ಟುಡೇಗೆ ತಿಳಿಸಿದರು.

ಭಾರತದ 77 ನೇ ಸ್ವಾತಂತ್ರ್ಯ ದಿನದಂದು ಈ ಹೆಸರನ್ನು ಅಧಿಕೃತಗೊಳಿಸಲಾಗಿದೆ. ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದ ಕಾರ್ಯಕಾರಿ ಮಂಡಳಿಯ ಉಪಾಧ್ಯಕ್ಷರು ಕೂಡ ಟ್ವಿಟರ್‌ನಲ್ಲಿ ಮರುನಾಮಕರಣಗೊಂಡ ಕುರಿತು ಪೋಸ್ಟ್ ಹಾಕಿದ್ದು ಇದರಲ್ಲಿ “ನೆಹರು ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿ (NMML) ಈಗ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (PMML) ಸೊಸೈಟಿ ಎಂದು ಆಗಸ್ಟ್ 14, 2023 ಪೋಸ್ಟ್ ಮಾಡಲಾಗಿದೆ.

ಕಳೆದ ಜೂನ್ ಮಧ್ಯದಲ್ಲಿ, ನೆಹರು ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿ (NMML) ಸೊಸೈಟಿಯ ವಿಶೇಷ ಸಭೆಯಲ್ಲಿ ಅದರ ಹೆಸರನ್ನು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (PMML) ಸೊಸೈಟಿ ಎಂದು ಬದಲಾಯಿಸಲು ನಿರ್ಧರಿಸಲಾಯಿತು. ಸೊಸೈಟಿಯ ಉಪಾಧ್ಯಕ್ಷ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಹೊಸ ಹೆಸರಿನ ಮೇಲೆ ಅಂತಿಮವಾಗಿ ಅಧಿಕೃತ ಮುದ್ರೆ ಹಾಕಲು ಕೆಲವು ಆಡಳಿತಾತ್ಮಕ ಪ್ರಕ್ರಿಯೆಗಳ ಅಗತ್ಯವಿದೆ ಎಂದು ಮೂಲಗಳು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ತಿಳಿಸಿವೆ.

ಇದನ್ನೂ ಓದಿ: Toby Movie ಆ. 25ರಂದು ಟೋಬಿ ತೆರೆಗೆ: “ಗರುಡ ಗಮನ..’ಕ್ಕೂ “ಟೋಬಿ’ಗೂ ಸಂಬಂಧವಿಲ್ಲ

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.