ಮೋದಿ ಪಿಎಂ ಆಗಲು ನೆಹರೂ ಕಾರಣ
Team Udayavani, Nov 15, 2018, 7:01 AM IST
ಹೊಸದಿಲ್ಲಿ: ಆಗಾಗ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ಕಾಂಗ್ರೆಸ್ ಸಂಸದ ಶಶಿ ತರೂರ್ ಈಗ, ಪ್ರಥಮ ಪ್ರಧಾನಿ ಜವಾಹರ್ಲಾಲ್ ನೆಹರೂ ರೂಪಿಸಿದ ವ್ಯವಸ್ಥೆಯಿಂದಾಗಿಯೇ ಚಹಾ ಮಾರುತ್ತಿದ್ದ ವ್ಯಕ್ತಿ ಪ್ರಧಾನಿಯಾಗಲು ಸಾಧ್ಯವಾಗಿದೆ ಎಂದಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಯಾವುದೇ ವ್ಯಕ್ತಿಯೂ ಈ ದೇಶದ ಅತ್ಯುನ್ನತ ಹುದ್ದೆಯನ್ನು ಏರಲು ಸಾಧ್ಯವಾಗುವಂತೆ ಮಾಡಿದ್ದು ನೆಹರು ರೂಪಿಸಿದ ಸಾಂಸ್ಥಿಕ ರಚನೆಗಳು. ನೆಹರೂ ಬಗ್ಗೆ ಈಗ ಇಂಟರ್ನೆಟ್ನಲ್ಲಿ ಕೀಳಾಗಿ ಮಾತನಾಡುವುದನ್ನು ಕಾಣುತ್ತಿದ್ದೇವೆ.ಎಂದರು. ಇದಕ್ಕೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ ಬಿಜೆಪಿ, ಜಗತ್ತಿನಲ್ಲಿ ಮಾನವೀಯತೆ ಅಸ್ತಿತ್ವದಲ್ಲಿರು ವುದಕ್ಕೆ ನೆಹರೂ ಕಾರಣ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ