ಕ್ರಿಪ್ಟೋ ವಿಧೇಯಕ ಪರಿಷ್ಕರಿಸಿ ಮಂಡನೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
Team Udayavani, Dec 1, 2021, 5:55 AM IST
ನವದೆಹಲಿ: ಬಿಟ್ಕಾಯಿನ್ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ವಿಧೇಯಕವನ್ನು ರೂಪಿಸುತ್ತಿದ್ದು, ಈ ಬಗ್ಗೆ ಕೇಂದ್ರ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಿದ ಬಳಿಕ ಸಂಸತ್ನಲ್ಲಿ ಮಂಡಿಸುತ್ತೇವೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ರಾಜ್ಯಸಭೆಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಸದ್ಯ ಮಂಡಿಸಲು ಉದ್ದೇಶಿಸಲಾಗಿರುವ ಕ್ರಿಪ್ಟೋ ಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ವಿಧೇಯಕವನ್ನು ಮತ್ತೊಮ್ಮೆ ಪರಿಶೀಲಿಸಿ, ಪರಿಷ್ಕರಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ, ಸದ್ಯಕ್ಕೆ ಕ್ರಿಪ್ಟೋ ಎಕ್ಸ್ಚೇಂಜ್ಗಳು ನೀಡುತ್ತಿರುವ ಜಾಹೀರಾತಿನ ಮೇಲೆ ನಿರ್ಬಂಧ ಹೇರುವುದಿಲ್ಲ ಎಂದೂ ಹೇಳಿದ್ದಾರೆ.
ಇದನ್ನೂ ಓದಿ:ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ