ಡೋಕ್ಲಾಂನಲ್ಲಿ ಹೊಸ ಕ್ಯಾತೆ


Team Udayavani, Dec 13, 2017, 7:55 AM IST

doklam.jpg

ನವದೆಹಲಿ/ಬೀಜಿಂಗ್‌: ಡೋಕ್ಲಾಂನಲ್ಲಿ ಚೀನಾ ಸೈನಿಕರು ಬೀಡು ಬಿಟ್ಟಿರುವಂತೆಯೇ ಮತ್ತೂಂದು ಆತಂಕಕಾರಿ ವಿಚಾರ ಬಹಿರಂಗವಾಗಿದೆ. ಒಂದೂವರೆ ವರ್ಷಗಳ ಅವಧಿಯಲ್ಲಿ ಡೋಕ್ಲಾಂನಲ್ಲಿ ಚೀನಾ ಸೈನಿಕರು ನಿರಂತರವಾಗಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ಹೊಸ ರಸ್ತೆ ಕಾಮಗಾರಿಗಳನ್ನು ಫೆ.9ರ ಬಳಿಕ ಕೈಗೊಳ್ಳಲಾಗಿದೆ. ಎರಡು ಹೊಸ ರಸ್ತೆಗಳನ್ನು ತೀರಾ ಇತ್ತೀಚೆಗಷ್ಟೇ ನಿರ್ಮಿಸಲಾಗಿದೆ. ಈ ಬಗ್ಗೆ ಮಂಗಳವಾರ ಹೊಸ ಉಪಗ್ರಹ ಚಿತ್ರಗಳು ಬಿಡುಗಡೆಯಾಗಿವೆ ಎಂದು “ಎನ್‌ಡಿಟಿವಿ’ ವರದಿ ಮಾಡಿದೆ. 

ಈ ಬಗ್ಗೆ ಹಳೆಯ ಮತ್ತು ಹೊಸ ಸ್ಯಾಟಲೈಟ್‌ ಫೋಟೋಗಳನ್ನು ಹೋಲಿಕೆ ಮಾಡಿದಾಗ ಡೋಕ್ಲಾಂನಲ್ಲಿ ಗಣನೀಯ ಪ್ರಮಾಣದಲ್ಲಿ ರಸ್ತೆ ಕಾಮಗಾರಿಯಲ್ಲಿ ಪ್ರಗತಿಯಾಗಿರುವುದು ಕಂಡುಬಂದಿದೆ. ಭಾರತದ ವ್ಯಾಪ್ತಿ ಯಲ್ಲಿರುವ ಡೋಕ್ಲಾಂನಿಂದ 4.5 ಕಿ.ಮೀ ಪೂರ್ವದಲ್ಲಿ 1 ಕಿ.ಮೀನಷ್ಟು ಹೊಸ ರಸ್ತೆ ನಿರ್ಮಿಸಲಾಗಿದೆ. 2ನೇ ರಸ್ತೆಯನ್ನು ವಿವಾದಕ್ಕೆ ಎಡೆ ಮಾಡಿಕೊಟ್ಟ ಸ್ಥಳದಿಂದ 7.3 ಕಿ.ಮೀ ದೂರದಲ್ಲಿ ನಿರ್ಮಿಸಲಾಗಿದೆ. ಜತೆಗೆ ಹೆಚ್ಚು ವರಿಯಾಗಿ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದೆ. 

ಹಳೆಯ ಮತ್ತು ಹೊಸ ಫೋಟೋಗಳನ್ನು ನೋಡಿದಾಗ ಹೊಸ ರಸ್ತೆಗಳನ್ನು ಅ.17 ಮತ್ತು ಡಿ.8ರ ನಡುವೆ ನಿರ್ಮಿಸಲಾಗಿದೆ ಎಂದು ವರದಿ ಹೇಳಿದೆ. ಜೂನ್‌ನಲ್ಲಿ ಸಿಕ್ಕಿಂನಲ್ಲಿ ಗಡಿ ದಾಟಿದ್ದ ಭಾರತೀಯ ಸೈನಿಕರು ರಸ್ತೆ ಕಾಮಗಾರಿಯನ್ನು ನಿಲ್ಲಿಸುವಂತೆ ಚೀನಾಕ್ಕೆ ಸೂಚಿಸಿದ್ದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.