ಐಟಿ ಫೈಲಿಂಗ್ ಸಮಸ್ಯೆಯೇ? ಅದಕ್ಕಿದೆ ಹೊಸ ಪರಿಹಾರ
Team Udayavani, Jan 2, 2018, 10:40 AM IST
ಹೊಸದಿಲ್ಲಿ: ಇ-ಫೈಲಿಂಗ್ ಮೂಲಕ ಆದಾಯ ತೆರಿಗೆ ಸಲ್ಲಿಕೆ ಅಥವಾ ರಿಟರ್ನ್ಸ್ ಸಲ್ಲಿಕೆ ಮಾಡುವಲ್ಲಿ ಸಮಸ್ಯೆ ಉಂಟಾಗಿದ್ದರೆ, ಅದಕ್ಕೆ ಇಲಾಖೆ ಪರಿಹಾರ ಸೂಚಿಸಿದೆ. ಇ- ಫೈಲಿಂಗ್ ಪೋರ್ಟಲ್‌ನಲ್ಲಿ ಶುಲ್ಕ ರಹಿತ ಸಂಖ್ಯೆ 18001 030025 ಮತ್ತು ನೇರ ಸಂಪರ್ಕ ಸಂಖ್ಯೆ 9180461 2200ಗೆ ಸಂಪರ್ಕ ಮಾಡಿ ಪರಿಹಾರ ಕಂಡುಕೊಳ್ಳಲು ಅವಕಾಶ ಉಂಟು. ಇಷ್ಟು ಮಾತ್ರವಲ್ಲದೆ ಇ-ಫೈಲಿಂಗ್ ಪೋರ್ಟಲ್ http://www.incometaxindiaefiling.gov.in ಮೂಲಕವೂ ತೆರಿಗೆ ಪಾವತಿ ಮತ್ತು ಅದಕ್ಕೆ ಸಂಬಂಧಿಸಿದ ಕೆಲಸಗಳನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. ಇನ್ನು ತೆರಿಗೆ ಪಾವತಿ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಗಳಿಗೆ ಇರುವ ಪ್ರಶ್ನೆಗಳಿಗೆ ಹಾಲಿ ಇರುವ ದೂರವಾಣಿ ಸಂಖ್ಯೆಗಳಿಗೆ ಫೋನ್ ಮಾಡಿ ಪರಿಹಾರ ಕಂಡುಕೊಳ್ಳಬಹುದು.
ಸರಳವಾಗಿದೆ ನಿಯಮ: ಜಿಎಸ್‌ಟಿ ಅಡಿ ವ್ಯಾಪಾರಸ್ಥರು ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡುವುದಕ್ಕೆ ಇರುವ ನಿಯಮಗಳನ್ನು ಸರಳೀಕರಿಸಲಾಗಿದೆ. ಹೀಗಾಗಿ ದಂಡ ಪಾವತಿ ಮಾಡದೆ ಪರಿಷ್ಕೃತ ರಿಟರ್ನ್ಸ್ ಸಲ್ಲಿಕೆ ಮಾಡಲು ಅವಕಾಶ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ