ಅಯೋಧ್ಯೆಯಲ್ಲಿ ಬೆಳಕಿನ ಚಿತ್ತಾರ

ಮೂರು ದಿನಗಳ ದೀಪೋತ್ಸವಕ್ಕೆ ಚಾಲನೆ

Team Udayavani, Oct 27, 2019, 6:50 AM IST

z-41

ಲಕ್ನೋ: ದೇಶಾದ್ಯಂತ ದೀಪಾವಳಿಯ ಸಂಭ್ರಮ ಮನೆಮಾಡಿರುವಂತೆಯೇ ದೇಗುಲಗಳ ನಗರಿ ಅಯೋಧ್ಯೆಯು ಮದುವಣಗಿತ್ತಿಯಂತೆ ಸಿಂಗಾರ ಗೊಂಡಿದೆ. 3 ದಿನಗಳ ಕಾಲ ನಡೆಯಲಿರುವ ಅದ್ದೂರಿ ದೀಪೋತ್ಸವಕ್ಕೆ ಶನಿವಾರ ಚಾಲನೆ ದೊರಕಿದ್ದು, ಕಣ್ಣು ಹಾಯಿಸಿದಲ್ಲೆಲ್ಲ ದೀಪದ ಬೆಳಕು ಮುದ ನೀಡುತ್ತಿದೆ.

ಅಯೋಧ್ಯೆ ನಗರಾದ್ಯಂತ 5 ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗಿಸುವ ಮೂಲಕ ತಾವೇ ಮಾಡಿದ ಹಿಂದಿನ ದಾಖಲೆಯನ್ನು ಸರಿಗಟ್ಟಿ, ಹೊಸದಾಗಿ ಗಿನ್ನೆಸ್‌ ದಾಖಲೆಯಲ್ಲಿ ಹೆಸರು ಪಡೆಯಲು ಉತ್ತರ ಪ್ರದೇಶ ಸರಕಾರ ಉದ್ದೇಶಿಸಿದೆ. 2017ರಲ್ಲಿ ಉ.ಪ್ರದೇಶದಲ್ಲಿ ಅಧಿಕಾರಕ್ಕೆ ಬಂದ ಯೋಗಿ ಆದಿತ್ಯನಾಥ್‌ ನೇತೃತ್ವದ ಸರಕಾರ ಆ ವರ್ಷದಿಂದಲೇ ವಾರ್ಷಿಕ ದೀಪೋತ್ಸವ ಕಾರ್ಯಕ್ರಮ ಆಯೋಜಿಸುತ್ತಿದೆ. ಇದು 3ನೇ ವರ್ಷದ ಕಾರ್ಯ ಕ್ರಮವಾಗಿದ್ದು, ಸದ್ಯದಲ್ಲೇ ಅಯೋಧ್ಯೆ ತೀರ್ಪು ಬರುವ ಹಿನ್ನೆಲೆಯಲ್ಲಿ ಇಡೀ ದೇಶದ ಗಮನ ಇತ್ತ ನೆಟ್ಟಿದೆ. 3 ದಿನಗಳ ಕಾಲ ದೀಪೋತ್ಸವ ನಡೆಯಲಿದ್ದು, ಶನಿವಾರದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಫಿಜಿ ಸಂಸತ್‌ನ ಡೆಪ್ಯುಟಿ ಸ್ಪೀಕರ್‌ ವೀಣಾ ಭಟ್ನಾಗರ್‌ ಪಾಲ್ಗೊಂಡಿದ್ದಾರೆ.

ವಿದೇಶಿ ಗಣ್ಯರು ಭಾಗಿ
ಥಾಯ್ಲೆಂಡ್‌ನ‌ ಥಾಯ್‌-ಇಂಡಿಯಾ ಕಲ್ಚರ್‌ ಲಾಡ್ಜ್ನ ಅಧ್ಯಕ್ಷರು, ಮಾರಿಷಿಯಸ್‌ನ ರಾಮಾಯಣ ಸೆಂಟರ್‌ನ ಸ್ಥಾಪಕರು, ಚೀನ, ನೇಪಾಲ ಮತ್ತಿತರ ದೇಶಗಳ ರಾಮಾಯಣ ತಜ್ಞರು ಮತ್ತಿತರ ಗಣ್ಯರು ದೀಪೋತ್ಸವಕ್ಕೆ ಸಾಕ್ಷಿಯಾಗಿದ್ದಾರೆ.

ಗಿನ್ನೆಸ್‌ ದಾಖಲೆ
ಹಿಂದಿನ ದಾಖಲೆಹಿಂದಿನ ದಾಖಲೆ 3,51,000 ದೀಪಗಳು
ಈ ಬಾರಿ 5,51,000 ದೀಪಗಳು

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.