ಮತ್ತೆ ಬಂದ ಸ್ಯಾಂಟ್ರೋ
Team Udayavani, Oct 10, 2018, 9:00 AM IST
ಹೊಸದಿಲ್ಲಿ: 1997ರಿಂದ 2014ರವರೆಗೆ ಭಾರತದ ಸಣ್ಣ ಕಾರುಗಳ ಪ್ರಪಂಚದ ಸ್ಟಾರ್ ಆಗಿದ್ದ ಸ್ಯಾಂಟ್ರೋ ಕಾರು, ಇದೇ ಮಾಸಾಂತ್ಯಕ್ಕೆ ಹೊಸ ಫೀಚರ್ಗಳೊಂದಿಗೆ ಪುನಃ ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಡಲಿದೆ. ಹುಂಡೈ ಕಂಪೆನಿ ಮಂಗಳವಾರ ಇದನ್ನು ಅಧಿಕೃತವಾಗಿ ಘೋಷಿಸಿದೆ.
ಆನ್ಲೈನ್ ಬುಕಿಂಗ್ ಶುರುವಾಗಿದ್ದು, ಮೊದಲ 50,000 ಗ್ರಾಹಕರಿಗೆ 11,000 ರೂ. ರಿಯಾಯಿತಿ ನೀಡಲಾಗುತ್ತದೆ. ಪೆಟ್ರೋಲ್, ಸಿಎನ್ಜಿ ಕಿಟ್ ಮಾದರಿಗಳಲ್ಲಿ ಗೇರ್ ಮತ್ತು ಆಟೋಮ್ಯಾಟಿಕ್ ಆಯ್ಕೆಗಳಲ್ಲಿ ಹೊರಬರಲಿರುವ ಈ ಕಾರಿನ ಬೆಲೆ 3.50 ಲಕ್ಷ ರೂ.ಗಳಿಂದ 4.5 ಲಕ್ಷ ರೂ. (ದಿಲ್ಲಿಯ ಎಕ್ಸ್-ಷೋರೂಂ ದರ) ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ