ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೊಸ ಇನ್ನಿಂಗ್ಸ್ ?
Team Udayavani, Oct 19, 2022, 7:30 AM IST
ಹೊಸದಿಲ್ಲಿ: ಬರೋಬ್ಬರಿ 24 ವರ್ಷಗಳ ಬಳಿಕ ಬುಧವಾರ ಮೊದಲ ಗಾಂಧಿಯೇತರ ನಾಯಕರೊಬ್ಬರು ಕಾಂಗ್ರೆಸ್ನ ಅಧ್ಯಕ್ಷ ಸ್ಥಾನಕ್ಕೇರುವುದು ಖಚಿತವಾಗಿದೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆ ಫಲಿತಾಂಶ ಬುಧವಾರ ಪ್ರಕಟವಾಗಲಿದೆ.
ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ತಿರುವನಂತಪುರ ಸಂಸದ ಶಶಿ ತರೂರ್ ಅವರು ಸ್ಪರ್ಧಿಸಿದ್ದರು.
ಹೆಚ್ಚಿನ ಬೆಂಬಲ ಖರ್ಗೆ ಅವರ ಪರ ವ್ಯಕ್ತವಾಗಿದ್ದು, ಅವರೇ ಉನ್ನತ ಹುದ್ದೆಗೇರುವ ಸಾಧ್ಯತೆ ಹೆಚ್ಚಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ