ಹೊಸ ನಂಬರ್ ಪ್ಲೇಟ್ ಕಡ್ಡಾಯ
Team Udayavani, Jul 4, 2019, 5:10 AM IST
ಸಾಂದರ್ಭಿಕ ಚಿತ್ರ
ನವದೆಹಲಿ: ಷೋರೂಂಗಳಿಂದ ಖರೀದಿಸಲ್ಪಡುವ ಯಾವುದೇ ಹೊಸ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು (ಎಚ್ಎಸ್ಆರ್ಪಿ) ಅಳವಡಿಸದಿದ್ದಲ್ಲಿ ಹಾಗೂ ವಾಹನದ ಮಾಹಿತಿಗಳನ್ನು ರಾಷ್ಟ್ರವ್ಯಾಪಿ ಜಾಲವಾದ ವಾಹನ್ ಡೇಟಾಬೇಸ್ನಲ್ಲಿ ಸೇರ್ಪಡೆಗೊಳಿಸದಿದ್ದಲ್ಲಿ ಅಂಥ ವಾಹನಗಳ ನೋಂದಾವಣೆಗೆ ಅವಕಾಶವಿಲ್ಲ ಎಂದು ಕೇಂದ್ರ ಸಾರಿಗೆ ಇಲಾಖೆ ಕಟ್ಟುನಿಟ್ಟಾಗಿ ಹೇಳಿದೆ.
ಏಪ್ರಿಲ್ನಿಂದ ಜಾರಿಯಾಗಿರುವ ಎಚ್ಎಸ್ಆರ್ಪಿ ಹಾಗೂ ವಾಹನ್ ಡೇಟಾಬೇಸ್ಗೆ ಕಡ್ಡಾಯ ಮಾಹಿತಿ ಸೇರ್ಪಡೆ ನಿಯಮಗಳನ್ನು ಕೆಲವು ವಾಹನ ತಯಾರಕಾ ಕಂಪನಿಗಳು ಹಾಗೂ ಡೀಲರ್ಗಳು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುತ್ತಿದ್ದಾರೆಂದು ಸಾರಿಗೆ ಇಲಾಖೆಗೆ ಕೆಲವು ದೂರುಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಇಲಾಖೆ ಈ ಸ್ಪಷ್ಟನೆ ನೀಡಿದೆ. ಎಚ್ಎಸ್ಆರ್ಪಿಗಳನ್ನು ವಾಹನ ಉತ್ಪಾದಕ ಕಂಪನಿಗಳು ನೀಡಬೇಕೆಂದೂ ಇಲಾಖೆ ಸ್ಪಷ್ಟವಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ