ಡ್ರೋನ್‌ಗೆ ಹೊಸ ನಿಯಮ


Team Udayavani, Dec 1, 2018, 6:00 AM IST

4.jpg

ನವದೆಹಲಿ: ದೇಶದಲ್ಲಿ ಡ್ರೋನ್‌ ಬಳಕೆ ಹೆಚ್ಚಾಗುತ್ತಿದ್ದು ಇದಕ್ಕೆ ನಿಯಂತ್ರಣ ಹೇರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ್ದ ಹೊಸ ನಿಯಮಗಳು ಶನಿವಾರದಿಂದಲೇ ಜಾರಿಯಾಗಲಿವೆ. ಇನ್ನು ಮುಂದೆ ಡ್ರೋನ್‌ ಹಾರಾಟವು ಕೇಂದ್ರ ವಿಮಾನಯಾನ ಮಹಾ ನಿರ್ದೇಶನಾಲಯದ ಅಡಿಯಲ್ಲಿ ಬರಲಿದೆ. ಹೀಗಾಗಿ ಡ್ರೋನ್‌ ಹಾರಿಸುವ ಮುಂಚೆ ಈ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕಾದದ್ದು ಕಡ್ಡಾಯ. ಅಲ್ಲದೆ ಪ್ರತಿಯೊಂದು ಡ್ರೋನ್‌ಗೂ ವಿಶಿಷ್ಟ ಗುರುತಿನ ಸಂಖ್ಯೆ(ಯುಐಎನ್‌) ಮತ್ತು ಮಾನವ ರಹಿತ ವಿಮಾನ ನಿರ್ವಹಣಾ ಪರವಾನಗಿ( ಯುಎಒಪಿ) ಪಡೆಯ ಬೇಕಾಗುತ್ತದೆ. ಯುಐಎನ್‌ ಪಡೆಯಲು 1 ಸಾವಿರ ರೂ. ಶುಲ್ಕ ಮತ್ತು ಯುಎಒಪಿ ಪಡೆಯಲು 25 ಸಾವಿರ ರೂ.ಗಳ ಶುಲ್ಕ ನಿಗದಿ ಮಾಡಲಾಗಿದೆ. ಇದು 5 ವರ್ಷಗಳ ಅವಧಿಗೆ ಮಾತ್ರವಿದ್ದು, ಮರು ಪರವಾನಗಿ ಮಾಡಿಸಿಕೊಳ್ಳಬೇಕಾದರೆ 10 ಸಾವಿರ ರೂ. ನೀಡಬೇಕು.

ಡ್ರೋನ್‌ಗಳ ತೂಕದ ಆಧಾರದ ಮೇಲೆ ನಾಲ್ಕು ಭಾಗಗಳನ್ನಾಗಿ ಮಾಡಲಾಗಿದೆ. 250 ಗ್ರಾಂ. ಅಥವಾ ಕಾಲು ಕೆಜಿಗಿಂತ ಕಡಿಮೆ ತೂಕದ ಡ್ರೋನ್‌ ಹಾರಾಟಕ್ಕೆ ಅನುಮತಿ ಅಥವಾ ಯುಐಎನ್‌ ಬೇಕಾಗಿಲ್ಲ. ಆದರೆ, ಇದೇ ಡ್ರೋನ್‌ ಅನ್ನು 50 ಅಡಿಗಿಂತ ಮೇಲೆ ಹಾರಿಸಬೇಕಾದರೆ ಅನುಮತಿ ಪಡೆಯು ವುದು ಕಡ್ಡಾಯವಾಗಿದೆ. ಇನ್ನು 250 ಗ್ರಾಂ ನಿಂದ 2 ಕೆಜಿ ವರೆಗಿನ ಡ್ರೋನ್‌ ಗೆ ಕೇವಲ ಯುಐಎನ್‌ ಸಾಕು. ಆದರೆ, 200 ಅಡಿಗಿಂತ ಮೇಲೆ ಹಾರಿಸಬೇಕಾದರೆ ಎರಡೂ ರೀತಿಯ ಪರವಾನಗಿ ಅಗತ್ಯ. 2 ಕೆಜಿಗಿಂತ ಮೇಲಿನ ಎಲ್ಲ ಡ್ರೋನ್‌ಗೆ ಯು ಐಎನ್‌ ಮತ್ತು ಯುಎಒಪಿ ಪಡೆಯುವುದು ಕಡ್ಡಾಯವಾಗಿದೆ.

ಟಾಪ್ ನ್ಯೂಸ್

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

katapadi news

ಕಟಪಾಡಿ : ಏಣಗುಡ್ಡೆ ಬ್ರಹ್ಮ ಬೈದೇರುಗಳ ಗರಡಿಯ ನಿಧಿ ಕುಂಭ ಯೋಗನಾಳದಲ್ಲಿ ತೀರ್ಥೋದ್ಭವ!

siddaramaiah

ಸಿದ್ದರಾಮಯ್ಯ, ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ? : ಬಿಜೆಪಿ ಪ್ರಶ್ನೆ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

bengalore news

ಚೇತರಿಕೆಯತ್ತ ಪ್ರವಾಸೋದ್ಯಮ; ಆನಂದ್ ಸಿಂಗ್

shirva news

ಅಕ್ರಮ ಮರಳುಗಾರಿಕೆ: ಸ್ಥಳೀಯಾಡಳಿತದಿಂದ ಪರಿಶೀಲನೆ

bangalore news

ಸುಧೀರ್ ಘಾಟೆ ಅವರ ನಿಧನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

bike insurance

ಬೈಕ್ 150 ಸಿಸಿಗಿಂತ ಹೆಚ್ಚಿನದ್ದಾಗಿದ್ದರೆ ಇನ್ಶುರೆನ್ಸ್‌  ಕ್ಲೈಮ್  ಆಗುವುದಿಲ್ಲವೇ..?

goa

ಗೋವಾ ವಿದೇಶಿ ಪ್ರವಾಸಿಗರಿಗೆ RTPCR ಕಡ್ಡಾಯ: ಖಾಸಗಿ ಸಂಸ್ಥೆಗೆ ಗುತ್ತಿಗೆ

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

katapadi news

ಕಟಪಾಡಿ : ಏಣಗುಡ್ಡೆ ಬ್ರಹ್ಮ ಬೈದೇರುಗಳ ಗರಡಿಯ ನಿಧಿ ಕುಂಭ ಯೋಗನಾಳದಲ್ಲಿ ತೀರ್ಥೋದ್ಭವ!

siddaramaiah

ಸಿದ್ದರಾಮಯ್ಯ, ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ? : ಬಿಜೆಪಿ ಪ್ರಶ್ನೆ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

bengalore news

ಚೇತರಿಕೆಯತ್ತ ಪ್ರವಾಸೋದ್ಯಮ; ಆನಂದ್ ಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.