ಜಾಲತಾಣಗಳಲ್ಲಿ ಅತ್ಯಂತ ಪ್ರಭಾವಿ ನಟಿ ಅನುಷ್ಕಾ
Team Udayavani, Mar 24, 2018, 7:30 AM IST
ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ತೊಡಗಿಕೊಂಡಿರುವ ಮತ್ತು ಪ್ರಭಾವಿಯಾಗಿರುವ ನಟಿ ಎಂದು ಇತ್ತೀಚೆಗೆ ನಡೆದ ಅಧ್ಯಯನವೊಂದು ಹೇಳಿದೆ. ಸ್ಕೋರ್ ಟ್ರೆಂಡ್ಸ್ ಎಂಬ ಜಾಗತಿಕ ತಂತ್ರಜ್ಞಾನ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಫೇಸ್ಬುಕ್, ಟ್ವಿಟರ್, ಮುದ್ರಣ ಮಾಧ್ಯಮಗಳಿಂದ ಸಂಗ್ರಹಿಸಲಾದ ದತ್ತಾಂಶಗಳಿಗೆ ಅನುಗುಣವಾಗಿ 71.90 ಅಂಕ ಗಳಿಸುವ ಮೂಲಕ ಅನುಷ್ಕಾ ಮೊದಲ ಶ್ರೇಯಾಂಕ ಪಡೆದಿದ್ದಾರೆ. ನಂತರದ ಸ್ಥಾನಗಳಲ್ಲಿ ಪ್ರಿಯಾಂಕಾ ಚೋಪ್ರ ಮತ್ತು ದೀಪಿಕಾ ಪಡುಕೋಣೆ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ