ಕುಡುಕ ಚಾಲಕರ ನಿಗ್ರಹಕ್ಕೆ ಹೊಸ ತಂತ್ರಜ್ಞಾನ

Team Udayavani, Dec 29, 2019, 7:30 AM IST

bg-34

ಹೊಸದಿಲ್ಲಿ: ವಾಹನ ಚಲಾಯಿಸಲು ಚಾಲಕನು ಕುಡಿದು ಚಾಲನೆ ಮಾಡಲು ಬಂದಿದ್ದರೆ ವಾಹನ ಚಾಲನೆ ಆಗುವುದೇ ಇಲ್ಲ! ಅಷ್ಟೇ ಅಲ್ಲ, ಡ್ರೈವರ್‌ ತನ್ನ ಸೀಟ್‌ ಬೆಲ್ಟ್ ಧರಿಸದಿದ್ದರೂ ವಾಹನ ಸ್ಟಾರ್ಟ್‌ ಆಗುವುದೇ ಇಲ್ಲ! ಇಂಥ ಅಂಶಗಳು ಅಡಕವಾಗಿರುವ ಮಹತ್ವದ ತಂತ್ರಜ್ಞಾನವನ್ನು ಭೂ ಸೇನೆಯ ಕ್ಯಾಪ್ಟನ್‌ ಓಂಕಾರ್‌ ಕಾಳೆ ನೇತೃತ್ವದ ಯೋಧರ ತಂಡವೊಂದು ರೂಪಿಸಿದೆ. ಕುಡುಕ ಡ್ರೈವರ್‌ಗಳಿಂದ ಭೂಸೇನೆಯ ಟ್ರಕ್‌ಗಳು ಪದೇ ಪದೆ ಅಪಘಾತಕ್ಕೀಡಾ ಗುವುದನ್ನು ತಪ್ಪಿಸುವ ಉದ್ದೇಶದಿಂದ ಈ ತಂತ್ರಜ್ಞಾನ ರೂಪಿಸಲಾಗಿದೆ. ಕಳೆದ ವರ್ಷ, ಉತ್ತರಾಖಂಡದ ಅಲ್ಮೋ ರಾದಲ್ಲಿರುವ ಉತ್ತರಾಖಂಡ ರೆಸಿಡೆನ್ಶಿಯಲ್‌ ವಿಶ್ವವಿದ್ಯಾಲಯದ ಸಿಬಂದಿ, ಹಲ್ಡ್‌ವಾನಿ ಮೂಲದ ಆರ್‌.ಐ. ಇನ್ಸುಮಂಟ್ಸ್‌ ಆ್ಯಂಡ್‌ ಇನೋವೇಷನ್‌ ಇಂಡಿಯಾ ಎಂಬ ಸಂಸ್ಥೆಯ ಸಿಬಂದಿ ಈಗ ಓಂಕಾರ್‌ ಕಾಳೆ ನೇತೃತ್ವದ ತಂಡ ರೂಪಿಸಿದಂಥ ತಂತ್ರಜ್ಞಾನವನ್ನೇ ರೂಪಿಸಿತ್ತು. ಅದರ ಮತ್ತೂಂದು ವಿಶೇಷವೇನಿತ್ತೆಂದರೆ, ಚಾಲಕ ತೂಕಡಿಸುತ್ತಾ ವಾಹನ ಚಲಾಯಿಸುತ್ತಿದ್ದರೆ ತಕ್ಷಣವೇ ವಾಹನದ ಇಂಜಿನ್‌ ಆಫ್ ಆಗುವಂಥ ಸೌಲಭ್ಯವನ್ನೂ ಅಳವಡಿಸಲಾಗಿತ್ತು.

ಟಾಪ್ ನ್ಯೂಸ್

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.