New Technology; ರೋಬೊಗಳ ಸಮಯ ಉಳಿಸುತ್ತದೆ ಎಐ!
Team Udayavani, Jul 25, 2023, 8:15 AM IST
ಕೃತಕ ಬುದ್ಧಿಮತ್ತೆಯ (ಎಐ) ಸಹಾಯದಿಂದ ಮನೆಕೆಲಸದ ರೋಬೊಗಳ ಯೋಜನಾ ಸಮಯವನ್ನು ಅರ್ಧಕ್ಕೆ ಕಡಿತಗೊಳಿಸುವ ಹೊಸ ತಂತ್ರಜ್ಞಾನವನ್ನು ಮಸಾಚುಸೆಟ್ಸ್ ಇನ್ಸ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಂಐಟಿ)ಯ ಸಂಶೋಧಕರು ಅಭಿವೃದ್ಧಿಪಡಿಸಿದ್ದಾರೆ.
ಎಂಐಟಿಯ ಗಣಕ ವಿಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಪ್ರಯೋಗಾಲಯ (ಸಿಎಸ್ಎಐಎಲ್)ದ ಸಂಶೋಧಕರು “ಪಿಜಿನೆಟ್’ ಎಂಬ ಹೊಸ ವ್ಯವಸ್ಥೆಯನ್ನು ಸಿದ್ಧಪಡಿಸಿದ್ದಾರೆ. “ಪಿಜಿನೆಟ್’ ಮನೆಕೆಲಸದ ರೋಬೊಗಳ ಸಮಸ್ಯೆ ಪರಿಹರಿಸುವ ಸಾಮರ್ಥ್ಯವನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲಿದೆ.
ಎಲ್ಲಾ ಸಂಭಾವ್ಯ ಕ್ರಿಯೆಗಳ ಯೋಜನಾ ಸಮಯವನ್ನು ಕಡಿತಗೊಳಿಸಲು ಸಂಶೋಧಕರು, ಕೃತಕ ಬುದ್ಧಿಮತ್ತೆ ಆಧಾರಿತ ಮೆಶಿನ್ ಲರ್ನಿಂಗ್ ತಂತ್ರಜ್ಞಾನವನ್ನು ಬಳಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ