ನ್ಯೂಯಾರ್ಕ್ ಟೈಮ್ಸ್ನಲ್ಲಿ ಯೋಗಿ ಟೀಕೆಗೆ ಆಕ್ರೋಶ
Team Udayavani, Jul 15, 2017, 3:00 AM IST
ಆಗ್ರಾ: ‘ಸ್ವತಃ ಅಮೆರಿಕ ಅಧ್ಯಕ್ಷ ಟ್ರಂಪ್ ಅವರೇ ಪ್ರಧಾನಿ ಮೋದಿಯ ಕಾರ್ಯವೈಖರಿಯನ್ನು ಶ್ಲಾಘಿಸುತ್ತಿರುವ ವೇಳೆ ಅಲ್ಲಿಯ ಮಾಧ್ಯಮಗಳು ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು ತೆಗಳುವುದರಲ್ಲಿ ನಿರತವಾಗಿವೆ.’ ಹೀಗೆ ಆಕ್ರೋಶ ವ್ಯಕ್ತಪಡಿಸಿದ್ದು ‘ಹಿಂದುಸ್ಥಾನಿ ಬಿರಾದರಿ’ ಎಂಬ ಸಂಘಟನೆ. ಈ ಆಕ್ರೋಶಕ್ಕೆ ಕಾರಣ ಅಮೆರಿಕದ ಪ್ರಮುಖ ಪತ್ರಿಕೆ ನ್ಯೂಯಾರ್ಕ್ ಟೈಮ್ಸ್ನಲ್ಲಿ ಯೋಗಿ ಸರಕಾರದ ವಿರುದ್ಧ ಪ್ರಕಟವಾಗಿರುವ ಲೇಖನ. ಆದಿತ್ಯನಾಥ್ರ ಪ್ರಸಿದ್ಧಿ ಹೆಚ್ಚಾಗುತ್ತಿರುವುದನ್ನು ಸಹಿಸಲಾರದೇ ಪತ್ರಿಕೆ ಈ ರೀತಿ ಲೇಖನ ಬರೆದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೇ ಪತ್ರಿಕೆಯ ಪ್ರತಿಗಳನ್ನು ಸುಟ್ಟುಹಾಕಿದ್ದಾರೆ. ಪತ್ರಿಕೆಯಲ್ಲಿ ಆದಿತ್ಯನಾಥ್ ಪ್ರಧಾನಿ ಅಭ್ಯರ್ಥಿಯಾಗುವತ್ತ ಹೊರಟಿದ್ದಾರೆ ಎಂದೂ ಬರೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ