ಗುಜರಾತ್‌ನ ನವಜಾತ ಅವಳಿ ಶಿಶುಗೆ ಕೋವಿಡ್

Team Udayavani, May 23, 2020, 8:06 AM IST

ಗುಜರಾತ್‌ನ ನವಜಾತ ಅವಳಿ ಶಿಶುಗೆ ಕೋವಿಡ್

ಸಾಂದರ್ಭಿಕ ಚಿತ್ರ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ 6 ದಿನಗಳ ಹಿಂದೆಯಷ್ಟೇ ಜನಿಸಿದ್ದ ನವಜಾತ ಅವಳಿ ಶಿಶುಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ, ಗುಜರಾತ್‌ನಲ್ಲಿ ನವಜಾತ ಶಿಶುಗಳಲ್ಲಿ ಕಾಣಿಸಿಕೊಂಡ ಮೊದಲ ಪ್ರಕರಣ ಇದಾಗಿದೆ. ಮೊಲಿಪುರ ಗ್ರಾಮದ ಮಹಿಳೆಯೊಬ್ಬರು ವಡ್ನಗರ ಸಿವಿಲ್‌ ಆಸ್ಪತ್ರೆಯಲ್ಲಿ ಗಂಡು ಹಾಗೂ ಹೆಣ್ಣು ಅವಳಿ ಮಕ್ಕಳಿಗೆ ಮೇ16ರಂದು ಜನನ ನೀಡಿದ್ದರು. ಈ ವೇಳೆ ತಾಯಿಯಲ್ಲಿ ಕೋವಿಡ್ ಇರುವುದು ಪತ್ತೆಯಾಗಿತ್ತು, ಅವಳಿಗಳನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ವೈರಸ್‌ ಇರುವುದು ದೃಢಪಟ್ಟಿತ್ತು. ಸದ್ಯ ಅವಳಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾ ಅಭಿವೃದ್ಧಿ ಅಧಿಕಾರಿ ಮನೋಜ್‌ ದಕ್ಷಿಣಿ ತಿಳಿಸಿದ್ದಾರೆ. ಮೊಲಿಪುರ ಗ್ರಾಮದಲ್ಲಿ ಮುಂಬೈನಿಂದ ಬಂದಿರುವ ಹೆಚ್ಚಿನ ಜನರಿದ್ದಾರೆ, ಇವರಿಂದಾಗಿ ಹೆಚ್ಚಿನ ಕೋವಿಡ್ ಪ್ರಕರಣಗಳು ಗ್ರಾಮದಲ್ಲಿ ಕಂಡು ಬಂದಿದೆ ಎಂದು ಮನೋಜ್‌ ವಿವರಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.