ಗೋವಾ : ಪಕ್ಷದ ಸಂಸದೀಯ ಮಂಡಳಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತದೆ : ಸಿ ಟಿ. ರವಿ

ಗೋವಾದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚಿಸಲಿದೆ : ರವಿ ವಿಶ್ವಾಸ

Team Udayavani, Jul 2, 2021, 7:30 PM IST

Nexr Time BJP will win the election In Goa : C T Ravi

ಪಣಜಿ : ಫೆಬ್ರವರಿ 2022 ರಲ್ಲಿ ನಡೆಯುವ ಗೋವಾ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸುವ ಬಗ್ಗೆ ಪಕ್ಷದ ಸಂಸದೀಯ ಮಂಡಳಿ ನಿರ್ಧರಿಸಲಿದೆ ಎಂದು ಬಿಜೆಪಿ ಗೋವಾ ಉಸ್ತುವಾರಿ ಸಿ.ಟಿ.ರವಿ ಹೇಳಿದ್ದಾರೆ.

ಇದನ್ನೂ ಓದಿ : ಕೋವಿಡ್ : ರಾಜ್ಯದಲ್ಲಿಂದು 14337 ಸೋಂಕಿತರು ಗುಣಮುಖ; 2984 ಹೊಸ ಪ್ರಕರಣ ಪತ್ತೆ

ಮಾಪ್ಸಾದಲ್ಲಿ ಇಂದು (ಶುಕ್ರವಾರ, ಜುಲೈ 2) ನಡೆದ ಬಿಜೆಪಿ ಬೈಠಕ್‍ ನಲ್ಲಿ ಮಾತನಾಡಿದ ಅವರು, ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಬಗ್ಗೆ ಸಂಸದೀಯ ಮಂಡಳಿ ನಿರ್ಧರಿಸುತ್ತದೆ. ಟಿಕೇಟ್ ನೀಡುವಾಗ ಮಂಡಳಿಯು ಗೆಲವುನ ಸಾಮಥ್ರ್ಯದ ಮಾನದಂಡಗಳನ್ನು ಪರಿಗಣಿಸುತ್ತದೆ. ಮುಖ್ಯಮಂತ್ರಿ ಡಾ.ಪ್ರಮೋದ ಸಾವಂತ್  ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಅವರು ಪಕ್ಷವು ಬಹುಮತ ಗಳಿಸುವ ಭರವಸೆಯಿಂದಿದ್ದಾರೆ. ಗೋವಾ ವಿಧಾನಸಭಾ ಚುನಾವಣೆಯಲ್ಲಿ ಗೋವಾದಲ್ಲಿ ಬಿಜೆಪಿಗೆ ಜನ ಆಶೀರ್ವದಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

2022 ರ ವಿಧಾನಸಭಾ ಚುನಾವಣೆಯಲ್ಲಿ ಗೋವಾದ ಜನತೆ ಬಿಜೆಪಿಯನ್ನು ಆಶೀರ್ವದಿಸಲಿದ್ದು ಡಾ. ಪ್ರಮೋದ ಸಾವಂತ್ ನೇತೃತ್ವದ ಸರ್ಕಾರ ಮತ್ತೊಮ್ಮೆ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ರವಿ, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ, ದಾಮು ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಮಾಜಿ ರಾಷ್ಟ್ರಪತಿ ಡಾ.ಅಬ್ದುಲ್‌ ಕಲಾಂ ಜತೆ ಕಾರ್ಯನಿರ್ವಹಿಸಿದ್ದ ಕನ್ನಡದ ವಿಜ್ಞಾನಿ ಇನ್ನಿಲ್ಲ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.