Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

ಎನ್‌ಐಎ ಬಲೆಗೆ ಹುಬ್ಬಳ್ಳಿಯ ಶೋಯೆಬ್‌ ಅಹ್ಮದ್‌

Team Udayavani, May 25, 2024, 7:10 AM IST

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

ಹೊಸದಿಲ್ಲಿ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಮತ್ತೊಬ್ಬ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿದೆ. ಈ ಪ್ರಕ ರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ ಈಗ ಐದಕ್ಕೇರಿದೆ.

ಬಂಧಿತ ಶಂಕಿತ ಉಗ್ರನನ್ನು ಶೋಯೆಬ್‌ ಅಹ್ಮದ್‌ ಮಿರ್ಜಾ ಅಲಿಯಾಸ್‌ ಚೋಟು ಎಂದು ಗುರುತಿಸಲಾಗಿದೆ. ಈತ ಹುಬ್ಬಳ್ಳಿ ನಿವಾಸಿ, ಲಷ್ಕರ್‌-ಎ- ತಯ್ಯಬಾ ಉಗ್ರ ಚಟುವಟಿಕೆ ಸಂಚಿನ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಎಂದು ಎನ್‌ಐಎ ಹೇಳಿದೆ.

ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ 4 ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ ಶುಕ್ರವಾರ ಮತ್ತೂಬ್ಬ ಆರೋಪಿಯನ್ನು ಬಂಧಿಸ ಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಜೈಲಿನಿಂದ ಬಿಡುಗಡೆಯಾದ ಬಳಿಕ ಮಿರ್ಜಾ ಹೊಸದಾಗಿ ಉಗ್ರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ. 2018ರಲ್ಲಿ ಆತ ವಿದೇಶದಲ್ಲಿರುವ ಶಂಕಿತ ಆನ್‌ಲೈನ್‌ ಹ್ಯಾಂಡ್ಲರ್‌ ಮೂಲಕ ಮುಖ್ಯ ಆರೋಪಿ ಅಬ್ದುಲ್‌ ಮತೀನ್‌ ತಾಹಾನೊಂದಿಗೆ ಸ್ನೇಹ ಸಂಪಾದಿಸಿದ್ದ ಎಂದು ತನಿಖಾ ಸಂಸ್ಥೆ ತಿಳಿಸಿದೆ.

ಅಬ್ದುಲ್‌ ಮತೀನ್‌ ತಾಹಾ ಹಾಗೂ ವಿದೇಶಿ ಹ್ಯಾಂಡ್ಲರ್‌ ನಡುವೆ ರಹಸ್ಯ ಸಂವಹನ ನಡೆಸಲು ಬಳಸಲಾಗುತ್ತಿದ್ದ ಇಮೈಲ್‌ ಐಡಿಯನ್ನು ಮಿರ್ಜಾನ ತಂದೆ ನೀಡಿದ್ದಾರೆ. ಸಹ ಆರೋಪಿ ಮುಸಾವೀರ್‌ ಹುಸೇನ್‌ ಶಜೀಬ್‌ ಜತೆಗೆ ಅಬ್ದುಲ್‌ ಮತೀನಾ ತಾಹಾನನ್ನು ಎನ್‌ಐಎಯು ಎ. 12ರಂದು ಕೋಲ್ಕತಾದಲ್ಲಿ ಬಂಧಿಸಿತ್ತು.

ಟಾಪ್ ನ್ಯೂಸ್

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Rain ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

1-sadsad

NCRT ಪಠ್ಯದಿಂದ ಬಾಬರಿ ಮಸೀದಿ ಹೆಸರು ಕೈಬಿಟ್ಟ ಸರಕಾರ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsad

NCRT ಪಠ್ಯದಿಂದ ಬಾಬರಿ ಮಸೀದಿ ಹೆಸರು ಕೈಬಿಟ್ಟ ಸರಕಾರ

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Ajit Doval

ಇಂದಿನಿಂದ ಅಮೆರಿಕ, ಭಾರತ ಭದ್ರತಾ ಸಲಹೆಗಾರರ ಸಭೆ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Rain ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

1-sadsad

NCRT ಪಠ್ಯದಿಂದ ಬಾಬರಿ ಮಸೀದಿ ಹೆಸರು ಕೈಬಿಟ್ಟ ಸರಕಾರ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.