ಕಾಶ್ಮೀರ ಪ್ರತ್ಯೇಕತಾವಾದಿ ನಾಯಕರ ನಿವಾಸಗಳ ಮೇಲೆ ಎನ್ಐಎ ದಾಳಿ
Team Udayavani, Feb 26, 2019, 6:06 AM IST
ಹೊಸದಿಲ್ಲಿ : ಪುಲ್ವಾಮಾ ಉಗ್ರ ದಾಳಿಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಕಾಶ್ಮೀರ ಪ್ರತ್ಯೇಕತಾವಾದಿ ನಾಯಕರಾಗಿರುವ ಮೀರ್ ವೇಜ್ ಉಮರ್ ಫಾರೂಕ್, ಯಾಸೀನ್ ಮಲಿಕ್, ಶಬ್ಬೀರ್ ಶಾ, ಅಶ್ರಫ್ ಸೆಹರಾಯ್ ಮತ್ತು ಝಫರ್ ಭಟ್ ಮೊದಲಾದವರ ನಿವಾಸಗಳ ಮೇಲೆ ದಾಳಿ ನಡೆಸಿದೆ.
ಪಾಕ್ ಪರ ಪ್ರತ್ಯೇಕತಾವಾದಿ ನಾಯಕ ಸಯ್ಯದ್ ಅಲಿ ಶಾ ಗೀಲಾನಿ ಅವರ ಪುತ್ರನಾಗಿರುವ ನಯೀಮ್ ಗೀಲಾನಿ ಮನೆ ಮೇಲೂ ಎನ್ಐಎ ದಾಳಿ ನಡೆಸಿರುವುದಾಗಿ ವರದಿಳು ತಿಳಿಸಿವೆ.
ಈ ಪ್ರತ್ಯೇಕತವಾದಿ ನಾಯಕರಿಗೆ ಹವಾಲಾ ಮಾರ್ಗದ ಮೂಲಕ ಪಾಕಿಸ್ಥಾನದಿಂದ ಹಣ ಪೂರೈಕೆ ಆಗುತ್ತಿದ್ದು ಅದರ ಜಾಡನ್ನು ಅರಸಿಕೊಂಡು ಎನ್ಐಎ ಈ ವ್ಯಾಪಕ ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ