Abu Dhabi ISIS module ಪತ್ತೆಗಾಗಿ ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ನಾಲ್ಕು ದಾಳಿ

Team Udayavani, Apr 20, 2019, 12:25 PM IST

NIA-raid-730

ಹೊಸದಿಲ್ಲಿ : ಅಬುಧಾಬಿಯ ISIS module ನಂಟನ್ನು ಪತ್ತೆ ಹಚ್ಚುವ ಸಲುವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಶನಿವಾರ ಬೆಳಗ್ಗೆ ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ನಾಲ್ಕು ದಾಳಿಗಳನ್ನು ನಡೆಸಿರುವುದಾಗಿ ವರದಿಳು ತಿಳಿಸಿವೆ.

ಅಬುಧಾಬಿ ISIS module ಕೇಸಿನಲ್ಲಿ ಚಾರ್ಜ್‌ ಶೀಟ್‌ ಮಾಡಲ್ಪಟ್ಟಿರುವ ಅಬ್ದುಲ್‌ ಬಾಸಿತ್‌ನ ಎರಡನೇ ಪತ್ನಿಯು ವಿದೇಶದಲ್ಲಿರುವ ಐಸಿಸ್‌ ನಿರ್ವಾಹಕರ ಜತೆಗೆ ಸಂಪರ್ಕದಲ್ಲಿದ್ದಾಳೆ ಎಂಬ ಖಚಿತ ಮಾಹಿತಿಯನ್ನು ಅನುಸರಿಸಿ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಎನ್‌ಐಎ ದಾಳಿ ನಡೆಸಿತು. ಶಂಕಿತ ಮಹಿಳೆಯನ್ನು ಎನ್‌ಐಎ ವಶಕ್ಕೆ ತೆಗೆದುಕೊಂಡು ಪ್ರಶ್ನಿಸುತ್ತಿದೆ ಎಂದು ತಿಳಿದು ಬಂದಿದೆ.

ತೆಲಂಗಾಣದಲ್ಲಿ ಇನ್ನೂ ಎರಡು NIA ತಂಡಗಳು ಹೈದಾರಾಬಾದಿನ ಮೂರು ತಾಣಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಕಳೆದ ಫೆ.7ರಂದು ಎನ್‌ಐಎ, ಅಬುಧಾಬಿ ISIS module ಕೇಸಿಗೆ ಸಂಬಂಧಿಸಿ ಮೊಹಮ್ಮದ್‌ ಅಬ್ದುಲ್ಲ ಬಾಸಿತ್‌ ಮತ್ತು ಮೊಹಮ್ಮದ್‌ ಅಬ್ದುಲ್‌ ಖಾದೀರ್‌ ಎಂಬ ಇಬ್ಬರು ಆರೋಪಿಗಳ ವಿರುದ್ದ ಚಾರ್ಜ್‌ ಶೀಟ್‌ ದಾಖಲಿಸಿತು. ಈ ಇಬ್ಬರೂ ಆರೋಪಿಗಳು ಈಗ ಜೈಲಿನಲ್ಲಿದ್ದಾರೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.