ನಿಕ್‌ ಜೋನಸ್‌ ಜತೆ ಇಂದು ಪ್ರಿಯಾಂಕಾ ಚೋಪ್ರಾ ನಿಶ್ಚಿತಾರ್ಥ?

Team Udayavani, Aug 18, 2018, 6:00 AM IST

ಮುಂಬಯಿ: ಅಂತಾರಾಷ್ಟ್ರೀಯ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಆಕೆಯ ಪ್ರಿಯಕರ ನಿಕ್‌ ಜೋನಸ್‌ ಅವರ ವಿವಾಹ ನಿಶ್ಚಿತಾರ್ಥ ಸಮಾರಂಭವು ಶನಿವಾರ, ಮುಂಬೈನಲ್ಲಿರುವ ಪ್ರಿಯಾಂಕಾ ಅವರ ಬಂಗಲೆಯಲ್ಲಿ ಶಾಸ್ತ್ರೋಕ್ತವಾಗಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಇದಾದ ಅನಂತರ, ಮುಂಬೈನ ಫೈವ್‌ ಸ್ಟಾರ್‌ ಹೊಟೆಲೊಂದರಲ್ಲಿ ತಮ್ಮ ಆಪ್ತರಿಗಾಗಿ ಸಮಾರಂಭ ಏರ್ಪಡಿಸಲಾಗಿದೆ.  ಈ ಸಮಾರಂಭಕ್ಕಾಗಿ ಆಗಮಿಸಲಿರುವ ಎರಡೂ ಕಡೆಯ ಬಳಗ ಹಾಗೂ ಸ್ನೇಹಿತರ ವಾಸ್ತವ್ಯಕ್ಕಾಗಿ ಈಗಾಗಲೇ ಅದೇ ಹೊಟೆಲ್‌ನ 200 ಐಶಾರಾಮಿ ಕೊಠಡಿಗಳನ್ನು ಬುಕ್‌ ಮಾಡಲಾಗಿದೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ