ಗೋವಾಕ್ಕೆ ಕಾಲಿಟ್ಟ ನಿಫ?
Team Udayavani, May 29, 2018, 6:00 AM IST
ತಿರುವನಂತಪುರ/ಪಣಜಿ: ಕೇರಳದಲ್ಲಿ 14 ಮಂದಿಯನ್ನು ಬಲಿ ಪಡೆದುಕೊಂಡ ನಿಪ ವೈರಸ್ ಇದೀಗ ಗೋವಾದಲ್ಲೂ ಭೀತಿಗೆ ಕಾರಣವಾಗಿದೆ. ಕೇರಳ ಮೂಲದ 20 ವರ್ಷದ ಯುವಕನೊಬ್ಬನಿಗೆ ನಿಪ ಸೋಂಕಿನ ಲಕ್ಷಣ ಕಂಡುಬಂದಿದ್ದು, ಆತನನ್ನು ತೀವ್ರ ನಿಗಾದಲ್ಲಿಡಲಾಗಿದೆ.
ಸದ್ಯ ಈತ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಿಪ ಸೋಂಕು ತಗುಲಿರುವುದು ಇನ್ನೂ ದೃಢಪಟ್ಟಿಲ್ಲ ಎಂದು ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ. ರಕ್ತದ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕವೇ ಸೋಂಕಿನ ಕುರಿತು ನಿಖರ ಮಾಹಿತಿ ದೊರೆಯಲಿದೆ. ಯಾರೂ ಆತಂಕ ಪಡಬೇಕಾಗಿಲ್ಲ ಎಂದೂ ರಾಣೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ