ಮಾರ್ಗರೆಟ್‌ ಆಳ್ವಾ ಪುತ್ರನ ವಿರುದ್ಧ ಎಫ್ಐಆರ್‌

Team Udayavani, Dec 20, 2018, 6:50 AM IST

nikhil-alva-fir.jpg

ಗುರುಗ್ರಾಮ: ರಾಜಸ್ಥಾನದ ಮಾಜಿ ರಾಜ್ಯಪಾಲರು ಹಾಗೂ ಕರ್ನಾಟಕದ ಕಾಂಗ್ರೆಸ್‌ ನಾಯಕಿ ಮಾರ್ಗರೆಟ್‌ ಆಳ್ವ ಅವರ ಪುತ್ರ ನಿಖೀಲ್‌ ಆಳ್ವ ಅವರು ಗುರುಗ್ರಾಮದ ತಮ್ಮ ನಿವಾಸದ ನೆರೆಮನೆಯ ಮಹಿಳೆಯೊಬ್ಬರಿಗೆ ಅಸಭ್ಯ ಇ-ಮೇಲ್‌ ರವಾನಿಸಿರುವ ಆರೋಪಕ್ಕೆ ಗುರಿಯಾಗಿದ್ದಾರೆ. 

ಈ ಕುರಿತಂತೆ ಮಹಿಳೆ, ಪೊಲೀಸರಿಗೆ ದೂರು ನೀಡಿದ್ದು ಅದರ ಆಧಾರದ ಮೇಲೆ ಎಫ್ಐಆರ್‌ ದಾಖಲಾಗಿದೆ. ಮೂರು ವರ್ಷಗಳಿಂದ ನಿಖೀಲ್‌ ಅವರು ಅಸಭ್ಯ ಇ-ಮೇಲ್‌ಗ‌ಳನ್ನು ಕಳುಹಿಸುತ್ತಿದ್ದು, ನಮ್ಮ ಪ್ರಾಂತ್ಯದ ನಾಗರಿಕರಿರುವ ಸಾಮಾಜಿಕ ಜಾಲತಾಣಗಳ ಗ್ರೂಪ್‌ಗ್ಳಲ್ಲೂ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ರವಾನಿಸುತ್ತಿದ್ದಾರೆ. ಜತೆಗೆ, ಅಸಭ್ಯ ಇ-ಮೇಲ್‌ಗ‌ಳನ್ನು ಸಾರ್ವಜನಿಕವಾಗಿ ಪ್ರಕಟಿಸುವ ಬೆದರಿಕೆಯೊಡ್ಡುತ್ತಿದ್ದಾರೆಂದೂ ಮಹಿಳೆಯು ದೂರಿನಲ್ಲಿ ಆರೋಪಿಸಿದ್ದಾರೆ.

ಆರೋಪ ನಿರಾಕರಣೆ
ಮಹಿಳೆಯ ಆರೋಪಗಳನ್ನು ಟ್ವಿಟರ್‌ನಲ್ಲಿ ನಿರಾಕರಿಸಿರುವ ನಿಖೀಲ್‌, “ದೂರು ನೀಡಿ ರುವ ಮಹಿಳೆ ಯಿಂದ ತಾವಿರುವ ವಸತಿ ಸಮುತ್ಛಯದಲ್ಲಿ ಕಾನೂನು ಬಾಹಿರವಾಗಿ ಕೆಲವು ನಿರ್ಮಾಣಗಳಾಗಿದ್ದವು. ಇದನ್ನು ಹಲವಾರು ವರ್ಷ ಗಳಿಂದ ಆಕ್ಷೇಪಿಸುತ್ತಾ ಬಂದಿದ್ದೇನೆ. ಈ ಹಿನ್ನೆಲೆಯಲ್ಲಿ, ಆ ಮಹಿಳೆ ಅಸಭ್ಯ ಮೇಲ್‌ ಆರೋಪ ಹೊರಿಸಿ ಸೇಡು ತೀರಿಸಿ ಕೊಳ್ಳಲು ಪ್ರಯತ್ನಿಸಿದ್ದಾರೆ” ಎಂದು ಪ್ರತ್ಯಾರೋಪ ಮಾಡಿದ್ದಾರೆ. 

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.