ಒಂದೇ ಬೈಕ್ ನಲ್ಲಿ ಒಂಭತ್ತು ಜೀವಗಳ ಪ್ರಯಾಣದ ವೀಡಿಯೋ ವೈರಲ್


Team Udayavani, Sep 1, 2019, 4:29 PM IST

news-tdy-2

ಬೈಕ್ ಅಲ್ಲಿ ಸಾಮಾನ್ಯವಾಗಿ ಎಷ್ಟು ಜನ ಪ್ರಯಾಣಿಸಬಹುದು? ಒಂದು ತಪ್ಪಿದ್ರೆ ಎರಡು. ಅದಕ್ಕೂ ಹೆಚ್ಚಾಗಿ ಮಕ್ಕಳು ಮರಿ ಸೇರಿ ನಾಲ್ಕು. ಆದರೆ ಇಲ್ಲೊಬ್ಬ ಭೂಪ ತನ್ನ ಬೈಕ್ ನಲ್ಲಿ ಮಾಡಿದ ಕಾರುಬಾರು ನೋಡಿದರೆ ಅಚ್ಚರಿ ಪಡ್ತೀರ.

ಇಲ್ಲೊಬ್ಬ ವ್ಯಕ್ತಿ ತನ್ನ ಬೈಕ್ ನಲ್ಲಿ ಏಳು ಮಂದಿಯನ್ನು ಕೂರಿಸಿಕೊಂಡು ಹೋಗಿದ್ದಾನೆ.! ಹೌದು ರಿಷಾದ್ ಕೂಪರ್ ಎನ್ನುವ ವ್ಯಕ್ತಿ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತನ್ನ ಬೈಕ್ ಅಲ್ಲಿ ಈ ವ್ಯಕ್ತಿ ಏಳು ಮಂದಿಯನ್ನು ಕೂರಿಸಿಕೊಂಡು ಹೋಗುವುದರ ಜೊತೆಗೆ  ತನ್ನ ಮನೆಯ ಎರಡು ನಾಯಿಗಳನ್ನೂ ನಡುವೆ ಕೂರಿಸಿಕೊಂಡು ಹೋಗಿದ್ದಾನೆ.

ಬೈಕ್ ನಲ್ಲಿ ಎರಡು ನಾಯಿಗಳನ್ನು ಸೇರಿಸಿ ಒಟ್ಟು ಒಂಬತ್ತು ಜೀವಗಳಿದ್ದು, ಹಿಂಭಾಗದಲ್ಲಿ ವ್ಯಕ್ತಿಯ ಹೆಂಡತಿ ಜೊತೆಗೆ ಮೂರು ಮಕ್ಕಳು ಹಾಗೂ ಮುಂಭಾಗದಲ್ಲಿ ಎರಡು ಮಕ್ಕಳು ನಡುವೆ ಕೂತ ಎರಡು ನಾಯಿ ಮರಿಗಳು.! ಇಷ್ಟು ಮಾತ್ರವಲ್ಲದೆ ಮನೆಯ ದಿನಾಸಿ ಸಾಮಾನುಗಳನ್ನು ಹೊತ್ತು ಈತ ಬೈಕ್ ಅಲ್ಲಿ ಹಾಯಾಗಿ ಪಯಣ ಬೆಳೆಸಿದ್ದಾನೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವೀಡಿಯೋ ಇಲ್ಲಿದೆ ನೋಡಿ..

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.