ಮುಂಬೈ-ಗೋವಾ ಹೆದ್ದಾರಿಯಲ್ಲಿ ಟ್ರಕ್-ವ್ಯಾನ್ ಢಿಕ್ಕಿ: 9 ಜನ ಮೃತ್ಯು

Team Udayavani, Jan 19, 2023, 3:03 PM IST

accident

ಮುಂಬಯಿ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಮುಂಬೈ-ಗೋವಾ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್ ಒಂದು ವ್ಯಾನ್‌ಗೆ ಢಿಕ್ಕಿ ಹೊಡೆದು ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಮಗುವೊಂದು ಗಂಭೀರವಾಗಿ ಗಾಯಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈನಿಂದ 130 ಕಿ.ಮೀ ದೂರದಲ್ಲಿರುವ ರಾಯಗಢದ ರೆಪೋಲಿ ಗ್ರಾಮದಲ್ಲಿ ಮುಂಜಾನೆ 4.45ಕ್ಕೆ ಅಪಘಾತ ಸಂಭವಿಸಿದ್ದು, ದುರ್ದೈವಿಗಳು ಎಲ್ಲಾ ಸಂಬಂಧಿಕರಾಗಿದ್ದು ವ್ಯಾನ್‌ನಲ್ಲಿ ರತ್ನಗಿರಿ ಜಿಲ್ಲೆಯ ಗುಹಾಗರ್‌ಗೆ ಹೋಗುತ್ತಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಸೋಮನಾಥ್ ಘರ್ಗೆ ತಿಳಿಸಿದ್ದಾರೆ.

ಟ್ರಕ್ ಮುಂಬೈ ಕಡೆಗೆ ಹೋಗುತ್ತಿತ್ತು. ಒಂಬತ್ತು ಜನರು ಮೃತಪಟ್ಟಿದ್ದು, . ಮೃತರಲ್ಲಿ ಒಂದು ಹೆಣ್ಣು ಮಗು, ಮೂವರು ಮಹಿಳೆಯರು ಮತ್ತು ಐವರು ಪುರುಷರು ಸೇರಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ನಾಲ್ಕು ವರ್ಷದ ಬಾಲಕಿಯನ್ನು ಮಂಗಾಂವ್‌ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-sadsad

WTC Final: ಆಸ್ಟ್ರೇಲಿಯಾ ವಿರುದ್ಧ ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ

ನಗರ-ಗ್ರಾಮಾಂತರ; ಕುಡಿಯುವ ನೀರಿಗೆ ಹೊಡೆತ!

ನಗರ-ಗ್ರಾಮಾಂತರ; ಕುಡಿಯುವ ನೀರಿಗೆ ಹೊಡೆತ!

1-sasadsad

Sisodia ಸ್ಥಿತಿ ನೆನೆದು ವೇದಿಕೆಯಲ್ಲೇ ಕಣ್ಣೀರಿಟ್ಟ ಕೇಜ್ರಿವಾಲ್; ವಿಡಿಯೋ

tdy-7

ದೇಗುಲದ ಮುಂದೆ ʼಆದಿಪುರುಷ್‌ʼ ನಟಿಗೆ ಮುತ್ತು ಕೊಟ್ಟ ನಿರ್ದೇಶಕ: ಬಿಜೆಪಿ ನಾಯಕ ಕೆಂಡಾಮಂಡಲ

ಚಿರು ಇಲ್ಲದ ಮೂರು ವರುಷ

ಚಿರು ಇಲ್ಲದ ಮೂರು ವರುಷ

Haveri: ಪತ್ನಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

Haveri: ಪತ್ನಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು: ಡಿ.ಕೆ.ಶಿವಕುಮಾರ್

ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು: ಡಿ.ಕೆ.ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasadsad

Sisodia ಸ್ಥಿತಿ ನೆನೆದು ವೇದಿಕೆಯಲ್ಲೇ ಕಣ್ಣೀರಿಟ್ಟ ಕೇಜ್ರಿವಾಲ್; ವಿಡಿಯೋ

Cardiologist: ಸಾವಿರಾರು ಹೃದಯ ಸಂಬಂಧಿ ಸರ್ಜರಿ ಮಾಡಿದ್ದ ಖ್ಯಾತ ವೈದ್ಯ ಹೃದಯಾಘಾತದಿಂದ ನಿಧನ

Cardiologist: ಸಾವಿರಾರು ಹೃದಯ ಸಂಬಂಧಿ ಸರ್ಜರಿ ಮಾಡಿದ್ದ ಖ್ಯಾತ ವೈದ್ಯ ಹೃದಯಾಘಾತದಿಂದ ನಿಧನ

ಜೀವಂತವಾಗಿದ್ದರೂ ದಾಖಲೆಯಲ್ಲಿ ʼಮೃತ ವ್ಯಕ್ತಿʼ: ಎಡವಟ್ಟಿನಿಂದ ವೃದ್ಧಾಪ್ಯ ವೇತನವೇ ಗೋತಾ.!

ಜೀವಂತವಾಗಿದ್ದರೂ ದಾಖಲೆಯಲ್ಲಿ ʼಮೃತ ವ್ಯಕ್ತಿʼ: ಎಡವಟ್ಟಿನಿಂದ ವೃದ್ಧಾಪ್ಯ ವೇತನವೇ ಗೋತಾ.!

Viral Video: ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಸಪ್ತಪದಿ ವಿಧಾನ ನೆರವೇರಿಸಿದ ಯುವಕ.!

Viral Video: ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಸಪ್ತಪದಿ ವಿಧಾನ ನೆರವೇರಿಸಿದ ಯುವಕ.!

Borewell: ಆಟ ಆಡುವ ವೇಳೆ 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಮಗು

Borewell: ಆಟ ಆಡುವ ವೇಳೆ 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಮಗು

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

ಜಾಹ್ನವಿ ದರ್ಬಾರ್‌: ಚೊಚ್ಚಲ ಚಿತ್ರದ ಮೇಲೆ ನವ ನಟಿಯ ನಿರೀಕ್ಷೆ

ಜಾಹ್ನವಿ ದರ್ಬಾರ್‌: ಚೊಚ್ಚಲ ಚಿತ್ರದ ಮೇಲೆ ನವ ನಟಿಯ ನಿರೀಕ್ಷೆ

1-sadsad

WTC Final: ಆಸ್ಟ್ರೇಲಿಯಾ ವಿರುದ್ಧ ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ

Kapu ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಬೇಕಿದೆ ಮೇಜರ್‌ ಸರ್ಜರಿ

Kapu ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಬೇಕಿದೆ ಮೇಜರ್‌ ಸರ್ಜರಿ

ಮೈಸೂರಿನಲ್ಲಿ ಶ್ರೀಲೀಲಾ ತೆಲುಗು ಸಿನಿಮಾ

ಮೈಸೂರಿನಲ್ಲಿ ಶ್ರೀಲೀಲಾ ತೆಲುಗು ಸಿನಿಮಾ

Udupi ನಗರದಲ್ಲಿ ನೇರಳೆ ಹಣ್ಣಿನತ್ತ ಗ್ರಾಹಕರ ಆಕರ್ಷಣೆ

Udupi ನಗರದಲ್ಲಿ ನೇರಳೆ ಹಣ್ಣಿನತ್ತ ಗ್ರಾಹಕರ ಆಕರ್ಷಣೆ