ನಿಪಾ ಸೋಂಕು: ಹೊಸ ಪ್ರಕರಣ ಪತ್ತೆಯಾಗಿಲ್ಲ
Team Udayavani, Jun 10, 2019, 6:00 AM IST
ಹೊಸದಿಲ್ಲಿ: ಕೇರಳದಲ್ಲಿ ನಿಪಾ ಸೋಂಕು ತಗುಲಿದ ಬೇರೆ ಯಾವುದೇ ಪ್ರಕರಣ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ರವಿವಾರ ತಿಳಿಸಿದ್ದಾರೆ.
ಜತೆಗೆ, ಸೋಂಕು ತಗುಲಿರುವ 23 ವರ್ಷದ ಕಾಲೇಜು ವಿದ್ಯಾರ್ಥಿಯ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿದೆ. ಆತಂಕಪಡುವ ಅಗತ್ಯವಿಲ್ಲ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್