ನೀರವ್‌ ಮೋದಿಯಿಂದ PNB ಗೆ 14,356.84 ಕೋಟಿ ರೂ. ನಷ್ಟ

Team Udayavani, May 15, 2018, 5:16 PM IST

PNB-700.jpg

ಮುಂಬಯಿ : ಬ್ಯಾಂಕ್‌ ವಂಚನೆ ಪ್ರಕರಣದಲ್ಲಿ ವಿದೇಶಕ್ಕೆ ಪಲಾಯನ ಮಾಡಿರುವ ಬಿಲಿಯಾಧಿಪತಿ ವಜ್ರಾಭರಣ ವ್ಯಾಪಾರಿ ನೀರವ್‌ ಮೋದಿ ಯಿಂದ ತನಗೆ 14,356.84 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ ಇಂದು ಹೇಳಿದೆ. 

ನೀರವ್‌ ಮೋದಿ ಮತ್ತು ಆತನ ಕಂಪೆನಿಗಳಿಂದ ನಡೆದಿದ್ದ ಬ್ಯಾಂಕ್‌ ವಂಚನೆ ಮೊದಲಾಗಿ ಮುಂಬಯಿಯಲ್ಲಿ ಪಿಎನ್‌ಬಿ ಯ ಬ್ರ್ಯಾಡಿ ಹೌಸ್‌ ಶಾಖೆಯಲ್ಲಿ ಪತ್ತೆಯಾಗಿತ್ತು. ಲೆಟರ್‌ ಆಫ್ ಅಂಡರ್‌ ಟೇಕಿಂಗ್‌ ಮತ್ತು ಫಾರೀನ್‌ ಲೆಟರ್‌ ಆಫ್ ಕ್ರೆಡಿಟ್‌ ವಹಿವಾಟಿನಲ್ಲಿ ಬ್ಯಾಂಕಿನ ಸ್ವಿಫ್ಟ್ ಮೆಸೇಜಿಂಗ್‌ ವ್ಯವಸ್ಥೆಯನ್ನು  ಕೆಲವು ಉನ್ನತ ಬ್ಯಾಂಕ್‌ ಸಿಬಂದಿಗಳ ಶಾಮೀಲಾತಿಯೊಂದಿಗೆ ದುರುಪಯೋಗಿಸಿಕೊಂಡು ಸಾಗರೋತ್ತರ ವಹಿವಾಟಿನಲ್ಲಿ  ಬ್ಯಾಂಕಿಗೆ  ಕೋಟ್ಯಂತರ ರೂಪಾಯಿ ಪಂಗನಾಮ ಹಾಕಲಾಗಿತ್ತು.

ಈ ಬಹು ಸಹಸ್ರ ಕೋಟಿ ಬ್ಯಾಂಕ್‌ ವಂಚನೆ ಪ್ರಕರಣದಲ್ಲಿ ನೀರವ್‌ ಮೋದಿ, ಆತನ ಸಹೋದರ ನಿಶಾಲ್‌ ಮೋದಿ ಮತ್ತು ನೀರವ್‌ ಮೋದಿ ಕಂಪೆನಿಯ ಓರ್ವ ಎಕ್ಸಿಕ್ಯುಟಿವ್‌ ಸುಭಾಶ್‌ ಪರಬ್‌ ಶಾಮೀಲಾತಿಗೆ ಸಂಬಂಧಿಸಿ ಸಿಬಿಐ ನಿನ್ನೆ ತನ್ನ ಮೊದಲ ಚಾರ್ಜ್‌ ಶೀಟ್‌ ದಾಖಲಿಸಿತ್ತು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.