ಮೇಲ್ಮನವಿಗೆ ಅನುಮತಿ ಕೋರಿ ನೀರವ್‌ ಮೋದಿ ಅರ್ಜಿ


Team Udayavani, Nov 24, 2022, 11:00 PM IST

tdy-23

ಲಂಡನ್‌: ಬ್ರಿಟನ್‌ ಸುಪ್ರೀಂ ಕೋರ್ಟ್‌ ತಮ್ಮ ವಿರುದ್ಧ ನೀಡಿರುವ ಗಡಿಪಾರು ಆದೇಶದ ವಿರುದ್ಧ ಮೇಲ್ಮನವಿಯನ್ನು ಸಲ್ಲಿಸಲು ಅನುಮತಿ ಕೋರಿ ಲಂಡನ್‌ ಹೈಕೋರ್ಟ್‌ಗೆ ಭಾರತದಿಂದ ಪರಾರಿಯಾಗಿರುವ ವಜ್ರದ ಉದ್ಯಮಿ ನೀರವ್‌ ಮೋದಿ ಅರ್ಜಿ ಸಲ್ಲಿಸಿದ್ದಾರೆ.

ಮಾನಸಿಕ ಆರೋಗ್ಯ ಸ್ಥಿತಿ ಆಧಾರದಲ್ಲಿ ನೀರವ್‌ ಮೋದಿ(51) ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಲಂಡನ್‌ ಹೈಕೋರ್ಟ್‌ನ ದ್ವಿಸದಸ್ಯ ನ್ಯಾಯಪೀಠ ಈ ತಿಂಗಳ ಆರಂಭದಲ್ಲಿ ತಿರಸ್ಕರಿಸಿತ್ತು. “ಮಾನಸಿಕ ಆರೋಗ್ಯ ಸ್ಥಿತಿ ಕಳವಳ ಪಡುವ ಸ್ಥಿತಿಯಲ್ಲಿ ಇಲ್ಲ. ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌(ಪಿಎನ್‌ಬಿ)ಗೆ 16 ಸಾವಿರ ಕೋಟಿ ರೂ. ವಂಚನೆ ಆರೋಪದ ವಿಚಾರಣೆ ಎದುರಿಸಲು ಗಡಿಪಾರು ಜಾರಿಗೊಳಿಸಬಹುದು,’  ಎಂದು ನ್ಯಾಯಪೀಠ ಹೇಳಿತ್ತು.

ನೀರವ್‌ ಮೇಲ್ಮನವಿ ಸಲ್ಲಿಸಲು ಎರಡು ವಾರ ಸಮಯ ಹೊಂದಿದ್ದಾರೆ. ಕಾನೂನು ಹೋರಾಟದ ಆಯ್ಕೆ ಮುಕ್ತವಾಗಿದೆ ಎಂದು ಯುಕೆ ಗೃಹ ಕಚೇರಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.