ನೀರವ್ ಮೋದಿ ಬಂಧನಕ್ಕೆ ವಾರಂಟ್
Team Udayavani, Mar 19, 2019, 12:30 AM IST
ಲಂಡನ್: ಪಂಜಾಬ್ ನ್ಯಾಶನಲ್ ಬ್ಯಾಂಕ್ಗೆ 13 ಸಾವಿರ ಕೋಟಿ ರೂ. ಮೋಸ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ವಜ್ರ ಉದ್ಯಮಿ ನೀರವ್ ಮೋದಿಯನ್ನು ಬಂಧಿಸು ವಂತೆ ಲಂಡನ್ ವೆಸ್ಟ್ಮಿನ್ಸ್ಟರ್ ನ್ಯಾಯಾಲಯ ಆದೇಶಿಸಿದೆ.ಆತನನ್ನು ಶುಕ್ರ ವಾರದ ಒಳಗಾಗಿ ಲಂಡನ್ ಪೊಲೀಸರು ಬಂಧಿಸಿ ಕೋರ್ಟ್ಗೆ ಹಾಜರುಪಡಿಸುವ ಸಾಧ್ಯತೆಯಿದೆ. ಆದರೆ ನೀರವ್ ಜಾಮೀನು ಪಡೆ ಯುವ ಸಾಧ್ಯತೆಯಿದೆ ಎನ್ನ ಲಾಗಿದ್ದು, ಸಿಬಿಐ ಮತ್ತು ಜಾರಿ ನಿರ್ದೇಶ ನಾ ಲಯದ ಉನ್ನತ ಅಧಿಕಾರಿಗಳ ತಂಡ ಲಂಡನ್ಗೆ ತೆರಳಲಿದೆ. ಸದ್ಯ ಪ್ರಕರಣದ ಮುಂದಿನ ವಿಚಾರಣೆಯನ್ನು ಕೋರ್ಟ್ ಮಾ.25ಕ್ಕೆ ನಿಗದಿಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ
Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್
Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ