ನೀರವ್ ಮೋದಿ ವಸ್ತುಗಳ ಹರಾಜು ಮಾ.5ಕ್ಕೆ ಮುಂದೂಡಿಕೆ
Team Udayavani, Feb 27, 2020, 7:37 AM IST
ಮುಂಬಯಿ: ದೇಶಭ್ರಷ್ಟ ವಜ್ರೋದ್ಯಮಿ ನೀರವ್ ಮೋದಿ ಬಳಿಯಿದ್ದ ದುಬಾರಿ ಪುರಾತನ ಕಲಾಕೃತಿಗಳು ಮತ್ತು ಲಕ್ಸುರಿ ವಸ್ತುಗಳ ಹರಾಜನ್ನು ಹರಾಜು ಸಂಸ್ಥೆ ಸಾಫ್ರೋನಾರ್ಟ್ ಮುಂದೂಡಿದೆ.
ಜಾರಿ ನಿರ್ದೇಶನಾಲಯದ ಪರವಾಗಿ ಈ ಹರಾಜು ನಡೆಯಲಿದೆ. ನೇರ ಹರಾಜನ್ನು ಫೆ.27ರಿಂದ ಮಾ.5ಕ್ಕೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್