ನಿರ್ಭಯಾ: ಕ್ಯುರೇಟಿವ್ ಅರ್ಜಿ
ದೇಶದಲ್ಲಿ ಬಡವರಿಗೊಂದು, ಸಿರಿವಂತರಿಗೊಂದು ನ್ಯಾಯ: ಹಂತಕನ ವಿತಂಡ ವಾದ
Team Udayavani, Jan 10, 2020, 7:00 AM IST
ಹೊಸದಿಲ್ಲಿ: ಈ ದೇಶದಲ್ಲಿ ಬಡವರಿಗೊಂದು ನ್ಯಾಯ. ಶ್ರೀಮಂತರಿಗೆ, ಪ್ರಭಾವಿಗಳಿಗೆ ಒಂದು ನ್ಯಾಯವಿದೆ. ಅದೆಷ್ಟೋ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಗಳ ಅಪರಾಧಿಗಳಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಬದಲಿಸಲಾಗಿದೆ. ಆದರೆ ನಾವು ಬಡವರಾಗಿರುವುದರಿಂದ ನಮಗೆ ಅಂಥ ಪ್ರಯೋಜನ ಸಿಕ್ಕಿಲ್ಲ
-ನಿರ್ಭಯಾ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ವಿನಯ್ ಕುಮಾರ್ ಶರ್ಮಾ, ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿರುವ ಕ್ಯುರೇಟಿವ್ ಅರ್ಜಿ ಯಲ್ಲಿ ಉಲ್ಲೇಖೀ ಸಿರುವ ಅಂಶವಿದು. 1999ರಲ್ಲಿ ದಿಲ್ಲಿಯಲ್ಲಿ ಜರಗಿದ್ದ ಜೆಸ್ಸಿಕಾ ಲಾಲ್ ಹತ್ಯೆ ಪ್ರಕರಣದ ಮನು ಶರ್ಮಾ, ಶ್ರೀಮಂತ ರಾಜಕಾರಣಿಯ ಪುತ್ರ. ಹಾಗಾಗಿ ಆತನ ಗಲ್ಲು ಶಿಕ್ಷೆ ಜೀವಾವಧಿ ಶಿಕ್ಷೆಯಾಗಿ ಪರಿವರ್ತನೆ ಆಯಿತು. 2017ರಲ್ಲಿ ನಿರ್ಭಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಮಗೆ ಗಲ್ಲು ಶಿಕ್ಷೆ ಜಾರಿಗೊಳಿಸಿದ ಅನಂತರ 17 ಅತ್ಯಾಚಾರ, ಹತ್ಯೆ ಪ್ರಕರಣಗಳ ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ನ ನಾನಾ ತ್ರಿಸದಸ್ಯ ಪೀಠ ಗಳು ಜೀವಾವಧಿ ಶಿಕ್ಷೆಯನ್ನು ನೀಡಿವೆ. ಇದು ಬೇಧಭಾವವನ್ನು ತೋರಿಸುತ್ತದೆ ಎಂದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ