ನಿರ್ಭಯಾ ಅತ್ಯಾಚಾರಿಗೆ ಕ್ಷಮಾದಾನಕ್ಕೆ ವಿರೋಧ
Team Udayavani, Dec 2, 2019, 1:01 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: 2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯೊಬ್ಬ ಸಲ್ಲಿಸಿರುವ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ದಿಲ್ಲಿ ರಾಜ್ಯ ಸರಕಾರ ಶಿಫಾರಸು ಮಾಡಿದೆ.
ಈ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಸರಕಾರದ ಶಿಫಾರಸುಗಳುಳ್ಳ ಕಡತವನ್ನು ದಿಲ್ಲಿ ಗೃಹ ಸಚಿವ ಸತ್ಯೇಂದ್ರ ಜೈನ್ ಅವರು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ಗೆ ರವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು