ನಿರ್ಭಯಾ ಗ್ಯಾಂಗ್ರೇಪ್ ಪ್ರಕರಣ : ತೀರ್ಪು ಕಾಯ್ದಿರಿಸಿದ ಸುಪ್ರೀಂ
Team Udayavani, Mar 28, 2017, 10:39 AM IST
ಹೊಸದಿಲ್ಲಿ: ದೇಶವನ್ನೇ ತಲ್ಲಣಗೊಳಿಸಿದ್ದ 2012 ಡಿ.16ರ ನಿರ್ಭಯಾ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೋಮವಾರ ತೀರ್ಪು ಕಾಯ್ದಿರಿಸಿದೆ. ನಿರ್ಭಯಾ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಮರಣದಂಡನೆ ವಿಧಿಸಿದ ಕುರಿತು ಮೇಲ್ಮನವಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ವಾರದೊಳಗೆ ಲಿಖೀತ ಪ್ರತಿಕ್ರಿಯೆ ಸಲ್ಲಿಸುವಂತೆ ಸಂಬಂಧಪಟ್ಟ ಪಾರ್ಟಿಗಳಿಗೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ