ನಿರ್ಭಯಾ ಅತ್ಯಾಚಾರಿಗಳು ಕ್ರೂರಿಗಳು : ವಧಾಕಾರ ಪವನ್‌ ಜಲ್ಲಾದ್

Team Udayavani, Jan 25, 2020, 2:05 AM IST

Pawan-Jalladh-Nirbhaya-730

ಮೀರತ್‌ : ನಿರ್ಭಯಾ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿರುವ ನಾಲ್ವರು ಕ್ರೂರಿಗಳು. ಇವರಲ್ಲಿ ಮನುಷ್ಯತ್ವವಿಲ್ಲ. ಅಪರಾಧ ಕೃತ್ಯಗಳ ತಡೆಗೆ ಜೀವಾವಧಿ ಶಿಕ್ಷೆಗಿಂತ ಮರಣದಂಡನೆಯೇ ಸೂಕ್ತ. ಫೆ. 1ರಂದು ಈ ನಾಲ್ವರಿಗೆ ನೇಣು ಬಿಗಿಯಲಿರುವ ವಧಾಕಾರ (ಗಲ್ಲಿಗೇರಿಸುವ ವ್ಯಕ್ತಿ) ಪವನ್‌ ಜಲ್ಲಾದ್ ಈ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

ಇವರ ಮುತ್ತಜ್ಜ ಕೂಡ ವಧಾಕಾರನಾಗಿದ್ದು, ಅವರು ಇಂದಿರಾ ಗಾಂಧಿ ಹಂತಕರು ಹಾಗೂ ಅಪಹರಣ, ಕೊಲೆ ಪ್ರಕರಣ ಇಬ್ಬರು ದೋಷಿಗಳನ್ನು ಗಲ್ಲಿಗೇರಿಸಿದ್ದರು. ತಮ್ಮ ಮುತ್ತಜ್ಜ ಅವರೇ ನನಗೆ ಗುರು ಎಂದು 53 ವರ್ಷದ ಪವನ್‌ ಜಲ್ಲಾದ್ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಸರಕಾರದಿಂದ ಇವರಿಗೆ ಮಾಸಿಕ 5 ಸಾವಿರ ರೂ.ಗೌರವ ಧನ ದೊರೆಯಲಿದೆ.

ವಧಾಕಾರನಾಗಿರುವ ನನ್ನನ್ನು ನನ್ನ ಮನೆಯವರು ಹೆಚ್ಚು ಪ್ರೀತಿಸುತ್ತಾರೆ. ದೋಷಿಗಳನ್ನು ಗಲ್ಲಿಗೇರಿಸಿದ ಸಂದರ್ಭದಲ್ಲಿ ಈ ಪ್ರೀತಿ ಮತ್ತಷ್ಟು ಹೆಚ್ಚುತ್ತದೆ ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಇವರ ಸಂದರ್ಶನಕ್ಕೆ ಇದೀಗ ಭಾರೀ ಬೇಡಿಕೆ ಇದೆ. ದೇಶದಲ್ಲಿರುವ ಏಕೈಕ ವಧಾಕಾರ ಇವರಾಗಿದ್ದಾರೆ.

ಮತ್ತೂಂದು ನಾಟಕ!: ಪದೇ ಪದೇ ಕೋರ್ಟ್‌ ಮೆಟ್ಟಿಲೇರುವ ಮೂಲಕ ಗಲ್ಲು ಶಿಕ್ಷೆ ವಿಳಂಬ ಮಾಡುತ್ತಿರುವ ಅತ್ಯಾಚಾರಿಗಳು ಈಗ ಹೊಸ ನಾಟಕ ಶುರು ಮಾಡಿದ್ದಾರೆ. ತಿಹಾರ್‌ ಜೈಲಿನ ಅಧಿಕಾರಿಗಳು ನಮಗೆ ಕೆಲವು ದಾಖಲೆಗಳನ್ನು ನೀಡುತ್ತಿಲ್ಲ. ಇದರಿಂದಾಗಿ ಕ್ಷಮಾದಾನ ಅರ್ಜಿ ಸಲ್ಲಿಸಲು ವಿಳಂಬವಾಗುತ್ತಿದೆ ಎಂದು ಆರೋಪಿಸಿ ಅತ್ಯಾಚಾರಿಗಳ ಪರ ವಕೀಲರೊಬ್ಬರು ದಿಲ್ಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅತ್ಯಾಚಾರಿ ವಿನಯ್‌ ಶರ್ಮಾ ಬರೆದಿರುವ 172 ಪುಟಗಳ ಡೈರಿಯನ್ನೂ ಕ್ಷಮಾದಾನ ಅರ್ಜಿಯೊಂದಿಗೆ ಲಗತ್ತಿಸಲು ನಿರ್ಧರಿಸಿದ್ದೇವೆ. ಆದರೆ ಆ ಡೈರಿಯನ್ನು ಅಧಿಕಾರಿಗಳು ನೀಡುತ್ತಿಲ್ಲ ಎಂದು ದೂರಿದ್ದಾರೆ.

ಟಾಪ್ ನ್ಯೂಸ್

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.