ನಿರ್ಭಯಾ ಗ್ಯಾಂಗ್‌ ರೇಪ್‌: ಪೋಷಕರ ಮನವಿ ಮಾನ್ಯ ಮಾಡಿದ ದಿಲ್ಲಿ ಹೈ ಕೋರ್ಟ್‌

Team Udayavani, Nov 17, 2019, 7:06 PM IST

nirbhaya

ಹೊಸದಿಲ್ಲಿ: ನಿರ್ಭಯಾ ಪ್ರಕರಣವನ್ನು ಮತ್ತೂಂದು ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಕೋರಿ ಪೋಷಕರು ಸಲ್ಲಿಸಿದ್ದ ಮನವಿಯನ್ನು ದಿಲ್ಲಿ ನ್ಯಾಯಾಲಯ ಮಾನ್ಯಮಾಡಿದೆ. ಹಿಂದಿನ ಇಬ್ಬರು ನ್ಯಾಯಾಧೀಶರು ವರ್ಗಾವಣೆಯಾದ ಕಾರಣ ಈ ಅರ್ಜಿಯನ್ನು ನಿರ್ಭಯಾ ಪೋಷಕರು ಸಲ್ಲಿಸಿದ್ದರು.

ಪಟಿಯಾಲ ಹೌಸ್‌ ಕೋರ್ಟ್‌ನಲ್ಲಿ ಈ ಲೈಂಗಿಕ ಕಿರುಕುಳ ಪ್ರಕರಣಗಳನ್ನು ಪ್ರತ್ಯೇಕವಾಗಿ ಆಲಿಸಲು ಸ್ಥಾಪಿಸಲಾದ ವಿಶೇಷ ಫಾಸ್ಟ್‌ ಟ್ರ್ಯಾಕ್‌ ನ್ಯಾಯಾಲಯ ಸ್ಥಾಪಿಸಲಾಗಿತ್ತು. ಅತ್ಯಾಚಾರ ಆರೋಪಿಗಳ ಮರಣದಂಡನೆಯನ್ನು ತ್ವರಿತಗೊಳಿಸಲು ಸಂತ್ರಸ್ತೆಯ ಪೋಷಕರು ತಿಹಾರ್‌ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ನವೆಂಬರ್‌ 25ರಂದು ವಿಚಾರಣೆಗೆ ಬರಲಿದೆ.

2012ರ ಡಿಸೆಂಬರ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 23 ವರ್ಷದ ಅರೆವೈದ್ಯಕೀಯ ವಿದ್ಯಾರ್ಥಿಯಾಗಿದ್ದ ನಿರ್ಭಯ ಅವರ ಪೋಷಕರು ಈ ಪ್ರಕರಣದ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸುವಂತೆ ಕೋರಿ ಕೋರ್ಟ್‌ ಮೆಟ್ಟಿಲೇರಿದ್ದರು.

ಪ್ರಕರಣದ 4 ಆರೋಪಿಗಳಾದ ಮುಖೇಶ್‌, ಪವನ್‌, ವಿನಯ್‌ ಮತ್ತು ಅಕ್ಷಯ್‌ ಎಂಬ ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಸಲ್ಲಿಸಲಾದ ಕೋರಿ ಪಿಐಎಲ್‌ ಅನ್ನು ಸುಪ್ರೀಂ ಕೋರ್ಟ್‌ 2018ರ ಡಿಸೆಂಬರ್‌ 12 ರಂದು ವಜಾಗೊಳಿಸಿತ್ತು.

ಟಾಪ್ ನ್ಯೂಸ್

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.