ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ರಿಂದ 3ನೇ ಬಜೆಟ್ ಪೂರ್ವ ಮೀಟಿಂಗ್
ಮೊದಲ ಬಜೆಟ್ ಮಂಡನೆಯ ಸಿದ್ಧತೆಯಲ್ಲಿ ಸಚಿವೆ
Team Udayavani, Jun 13, 2019, 1:01 PM IST
ಹೊಸದಿಲ್ಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಬಜೆಟ್ ಪೂರ್ವ ಉದ್ಯಮ ರಂಗದ ವಿಭಿನ್ನ ಪಾಲುದಾರರ ಮೂರನೇಯ ಮಹತ್ವದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್, ಸೇರಿ ಹಣಕಾಸು ಸಚಿವಾಲಯದ ಪ್ರಮುಖ ಅಧಿಕಾರಿಗಳು, ಭಾಗಿಯಾಗಿದ್ದರು.
ಉದ್ಯಮ, ಸೇವೆಗಳು,ವ್ಯಾಪಾರ ಮತ್ತು ಕೈಗಾರಿಕಾ ವಲಯಕ್ಕೆ ಸಂಬಂಧಿಸಿದ ಹಲವಾರು ಸಲಹೆಗಳನ್ನು ಪಡೆದಿದ್ದಾರೆ. ಈ ಹಿಂದೆ 2 ಸಭೆಗಳನ್ನು ನಡೆಸಿ ಸಲಹೆಗಳನ್ನು ಪಡೆದಿದ್ದರು.
ನಿರ್ಮಲಾ ಸೀತಾರಾಮನ್ ಅವರು ಜುಲೈ 5 ರಂದು ಮೊದಲ ಬಜೆಟ್ ಮಂಡಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್