ರಿಯಲ್ ಎಸ್ಟೇಟ್ ಪುನಶ್ಚೇತನಕ್ಕೆ ನಿರ್ಧಾರ
Team Udayavani, Nov 6, 2019, 12:04 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ದೇಶದ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೆಲವಾರು ಮಹತ್ವದ ಹೆಜ್ಜೆಗಳನ್ನಿಟ್ಟಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ ವತಿಯಿಂದ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ‘ರಿಯಲ್ ಎಸ್ಟೇಟ್ ಉದ್ಯಮವು ದೇಶದ ಇತರ ಉದ್ಯೋಗಗಳ ಮೇಲೆ ಪರಿಣಾಮ ಬೀರುವಂಥ ಕ್ಷೇತ್ರ.
ಇತ್ತೀಚೆಗೆ, ಆಟೋಮೊಬೈಲ್ ಮುಂತಾದ ಕ್ಷೇತ್ರಗಳ ಪುನಶ್ಚೇತನಕ್ಕಾಗಿ ಆರ್ಥಿಕ ಪ್ಯಾಕೇಜ್ಗಳ ಘೋಷಣೆ ವೇಳೆ ರಿಯಲ್ ಎಸ್ಟೇಟ್ ಉದ್ಯಮವನ್ನು ಪರಿಗಣಿಸಿರಲಿಲ್ಲ. ಆದರೀಗ, ಆರ್ಬಿಐ ಜತೆಗೂಡಿ, ವಿತ್ತ ಸಚಿವಾಲಯ ರಿಯಲ್ ಎಸ್ಟೇಟ್ ಪುನಶ್ಚೇತನಕ್ಕೆ ಅನುಕೂಲವಾಗುವ ಕುರಿತಾದ ಕೆಲವು ರೂಪು ರೇಷೆಗಳನ್ನು ಸಿದ್ಧಪಡಿಸುತ್ತಿದೆ” ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್