Nita Ambani ಡೈಮಂಡ್ ನೆಕ್ಲೇಸ್ ಮೌಲ್ಯ 400ರಿಂದ 500 ಕೋಟಿ ರೂ?
Team Udayavani, Mar 5, 2024, 6:10 AM IST
ಮುಂಬಯಿ: ಜಾಮ್ನಗರದಲ್ಲಿ ಕಳೆದ ಮೂರು ದಿನಗಳ ಕಾಲ ನಡೆದ ಪುತ್ರ ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಸಂಭ್ರಮಾ ಚರಣೆಯಲ್ಲಿ ನೀತಾ ಅಂಬಾನಿ ಧರಿಸಿದ್ದ ಡೈಮಂಡ್ ನೆಕ್ಲೇಸ್ ಈಗ ಎಲ್ಲರ ಹುಬ್ಬೇರುವಂತೆ ಮಾಡಿದೆ. ಈ ನೆಕ್ಲೇಸ್ ಮೌಲ್ಯ 400ರಿಂದ 500 ಕೋಟಿ ರೂ. ಮೌಲ್ಯದ್ದಾಗಿರಬಹುದು ಎಂದು ಜಾಲತಾಣಗಳಲ್ಲಿ ತರಹೇವಾರಿ ಚರ್ಚೆಗಳು ನಡೆಯುತ್ತಿವೆ. ಸಂಭ್ರಮಾಚರಣೆಯ ಕೊನೆ ದಿನ ನೀತಾ ಸ್ವದೇಶಿ ಕಾಂಚಿಪುರಂ ಕೈಮಗ್ಗದ ಸೀರೆ ಧರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ